ಸುಳ್ಯದ ಯುವಕನಿಗೆ ಬಂತು 23 ಕೋಟಿ ಬಂಪರ್ ಲಾಟರಿ

ಸುಳ್ಯ ಅಕ್ಟೋಬರ್ 4: ಸುಳ್ಯದ ಯುವಕನೊಬ್ಬನಿಗೆ ಅಂದಾಜು 23 ಕೋಟಿಯ ಮೌಲ್ಯದ ಅಬುದಾಬಿ ಲಾಟರಿಯ ಹೊಡೆದಿದೆ. ಗುರುವಾರ ಡ್ರಾ ಮಾಡಲಾದ 12 ಮಿಲಿಯನ್ ದಿರ್ ಹಾಂ(ಅಂದಾಜು 23 ಕೋಟಿ) ಲಾಟರಿಯ ಪ್ರಥಮ ಬಹುಮಾನ ಸುಳ್ಯ ಜಟ್ಟಿಪಳ್ಳದ ಮಹಮ್ಮದ್ ಫಯಾಜ್ ಅವರಿಗೆ ಲಭಿಸಿದೆ ಎಂದು ತಿಳಿದು ಬಂದಿದೆ.

ಮುಂಬೈನಲ್ಲಿ ಉದ್ಯೋಗದಲ್ಲಿರುವ ಫಯಾಜ್ ಕಳೆದ ಆರು ತಿಂಗಳಿನಿಂದ ದೊಡ್ಡ ಮೊತ್ತದ ಅಬುದಾಬಿ ಲಾಟರಿ ಟಿಕೆಟ್ ಗಳನ್ನು ಖರೀದಿಸುತ್ತಿದ್ದ. ಇದೀಗ ಪ್ರಥಮ ಬಹುಮಾನದ ರೂಪದಲ್ಲಿ ಅದೃಷ್ಠ ಒಲಿದು ಬಂದಿದೆ.

Facebook Comments

comments