Connect with us

    DAKSHINA KANNADA

    ವಿಷ ಸೇವಿಸಿ ಸುಳ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಆತ್ಮಹತ್ಯೆ

    ಅರಂತೋಡು ಜನವರಿ 1: ಸುಳ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ.


    ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಸುಧೀರ್ ರೈ ಎರಡು ದಿನಗಳ ಹಿಂದೆ ಕೀಟನಾಶಕ ಸೇವಿಸಿದ್ದರು ಎಂದು ಹೇಳಲಾಗಿದ್ದು, ಮನೆಗೆ ಬರುತ್ತಿದ್ದಂತೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ವಿಷ ಸೇವಿಸಿದ ಮಾಹಿತಿ ತಿಳಿದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ್ಮಹತ್ಯೆಗೆ ಅರ್ಥಿಕ ಸಮಸ್ಯಯೆ ಕಾರಣ ಎಂದು ಹೇಳಗಾಗುತ್ತಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply