Connect with us

DAKSHINA KANNADA

ಸುಳ್ಯ : ಹಠ ಮಾಡುತ್ತಿದ್ದ ಮಗುವಿಗೆ ಬಿಸಿ ಸಟ್ಟುಗದಲ್ಲಿ ಬರೆ ಹಾಕಿದ ತಾಯಿ!

ಸುಳ್ಯ, ಆಗಸ್ಟ್ 17: ಹಟ ಮಾಡುತ್ತಿದ್ದ ನಾಲ್ಕು ವರ್ಷ ಪ್ರಾಯದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ದಾರುಣ ಘಟನೆ ಸುಳ್ಯದ ನಾವೂರಿನಿಂದ ವರದಿಯಾಗಿದೆ.

ಆರು ದಿನಗಳ ಹಿಂದೆ ಈ ಘಟನೆ ನಡೆದಿದೆಯೆನ್ನಲಾಗಿದ್ದು ಸ್ಥಳೀಯರು ನೀಡಿದ ಮಾಹಿತಿಯ ಆಧಾರದಲ್ಲಿ ಸಿ.ಡಿ.ಪಿ.ಒ. ರಶ್ಮಿ ನೆಕ್ರಾಜೆಯವರು ಆ ಮನೆಗೆ ಧಾವಿಸಿ ಪರಿಶೀಲಿಸಿದರು. ಬಳಿಕ ಮಗುವನ್ನು ಸಿ.ಡಿ.ಪಿ.ಒ. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತೆಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಸಿಗಬೇಕಾಗಿದೆ.

Share Information
Advertisement
Click to comment

You must be logged in to post a comment Login

Leave a Reply