Connect with us

DAKSHINA KANNADA

ಸುರತ್ಕಲ್: ಮಾರಕಾಸ್ತ್ರದಿಂದ ದಾಳಿಯಿಂದ ಗಾಯಗೊಂಡಿದ್ದ ಫಾಜೀಲ್ ಮೃತ್ಯು

ಮಂಗಳೂರು, ಜುಲೈ 28: ಪ್ರವೀಣ್ ನೆಟ್ಟಾರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಮಂಗಳೂರಿನಲ್ಲಿ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.

ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್​ನ ಎಸ್.ಕೆ.ಮೊಬೈಲ್ಸ್​ ಅಂಗಡಿ ಬಳಿ ಫಾಜಿಲ್​ ಮಂಗಲಪೇಟೆ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು ಗಾಯಾಳು ಫಾಜಿಲ್​ರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

Advertisement
Click to comment

You must be logged in to post a comment Login

Leave a Reply