DAKSHINA KANNADA
ಸುರತ್ಕಲ್: ಮಾರಕಾಸ್ತ್ರದಿಂದ ದಾಳಿಯಿಂದ ಗಾಯಗೊಂಡಿದ್ದ ಫಾಜೀಲ್ ಮೃತ್ಯು
ಮಂಗಳೂರು, ಜುಲೈ 28: ಪ್ರವೀಣ್ ನೆಟ್ಟಾರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದೆ. ಮಂಗಳೂರಿನಲ್ಲಿ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.
ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್ನ ಎಸ್.ಕೆ.ಮೊಬೈಲ್ಸ್ ಅಂಗಡಿ ಬಳಿ ಫಾಜಿಲ್ ಮಂಗಲಪೇಟೆ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು ಗಾಯಾಳು ಫಾಜಿಲ್ರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
You must be logged in to post a comment Login