Connect with us

  LATEST NEWS

  ಸುರತ್ಕಲ್ – 10ನೇ ತರಗತಿಯ ನಾಲ್ವರು ವಿಧ್ಯಾರ್ಥಿಗಳು ನಾಪತ್ತೆ

  ಮಂಗಳೂರು, ಫೆಬ್ರವರಿ 27: 10ನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿಧ್ಯಾರ್ಥಿಗಳು ನಾಪತ್ತೆಯಾದ ಘಟನೆ ಸುರತ್ಕಲ್ ವಿದ್ಯಾದಾಯಿನೀ ಶಾಲೆಯಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಸುರತ್ಕಲ್ ನ ವಿದ್ಯಾದಾಯಿನೀ ಶಾಲೆಯ ವಿಧ್ಯಾರ್ಥಿಗಳಾದ ಯಶ್ವಿತ್, ನಿರೂಪ್, ಅನ್ವಿತ್, ರಾಘವೇಂದ್ರ ಎಂದು ಗುರುತಿಸಲಾಗಿದೆ.


  ಸುರತ್ಕಲ್ ನ ವಿದ್ಯಾದಾಯಿನೀ ಶಾಲೆಯಲ್ಲಿ ಹತ್ತನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿಧ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ ಇಂಗ್ಲಿಷ್ ಪ್ರಿಪರೇಟರಿ ಪರೀಕ್ಷೆ ಬರೆದಿದ್ದಾರೆ. ಮಧ್ಯಾಹ್ನ ಪರೀಕ್ಷೆ ಬರೆದ ಬಳಿಕ ನಾಲ್ವರು ಮಕ್ಕಳು ನಾಪತ್ತೆಯಾಗಿದ್ದಾರೆ.
  ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಂಕೆಯಿದೆ.

  ಇದನ್ನು ಓದಿ..

  https://wp.me/pcZJEB-lss

  Share Information
  Advertisement
  Click to comment

  You must be logged in to post a comment Login

  Leave a Reply