LATEST NEWS2 months ago
ಉಡುಪಿಯಲ್ಲಿ ಭಾರಿ ಅಗ್ನಿ ಅವಘಡ, ಬಾರ್ ಮಾಲೀಕ ಮೃತ್ಯು,ಪತ್ನಿ ಗಂಭೀರ, ಮನೆ ಸುಟ್ಟು ಕರಕಲು…!
ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿಯ ಗಾಂಧಿನಗರ ಎಂಬಲ್ಲಿ ಇಂದು ಸೋಮವಾರ ಬೆಳಗಿನ ಜಾವ ನಡೆದ ಭಾಗಿ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಹೋಗಿದ್ದು ಮನೆ ಮಾಲಿಕ ಬಾರ್ ಉದ್ಯಮಿ ಮೃತಪಟ್ಟಿದ್ದಾರೆ. ಆತನ ಅವರ ಪತ್ನಿ...