ಕುವೈತ್: ಕುವೈತ್ನ ಅಬ್ಬಸ್ಸಿಯಾ ಎಂಬಲ್ಲಿನ ತಮ್ಮ ನಿವಾಸದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕೇರಳದ ಪಟ್ಟಣಂತಿಟ್ಟ ಮೂಲದ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಮ್ಯಾಥ್ಯೂ ಮುಝಕ್ಕಲ್, ಅವರ ಪತ್ನಿ...
ಮಂಗಳೂರು : ಮಂಗಳೂರು MSEZ ಆರ್ಥಿಕ ವಲಯದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಉಂಟಾಗಿದೆ. ಇಲ್ಲಿನ ಅಥೆಂಟಿಕ್ ಓಷನ್ ಟ್ರೆಷರ್ ನಲ್ಲಿ ಭಾನುವಾರ ಅಪರಾಹ್ನಈ ದುರಂತ ಸಂಭವಿಸಿದ್ದು 10 ಕೋಟಿ...
ಮಂಗಳೂರು : ಕ್ರಿಸ್ಮಸ್ ಹಬ್ಬದ ರಾತ್ರಿ ಮಂಗಳೂರಿನಲ್ಲಿ 2ಪ್ರತ್ಯೇಕ ಅಗ್ನಿ ಅವಘಡಗಳು ಸಂಭವಿಸಿದ್ದು, ಲಕ್ಷಾಂ ತರ ರೂಪಾಯಿಗಳ ನಷ್ಟ ಸಂಭವಿಸಿದೆ. ನಗರದ ಮಣ್ಣಗುಡ್ಡ ಮಠದಕಣಿ ಮಿಷನ್ ಗೋರಿ ರಸ್ತೆ ಬಳಿ ಸಂದೀಪ್ ಎಂಬವರಿಗೆ ಸೇರಿದ ಅಂಗಡಿಯೊಂದಕ್ಕೆ...
ಬೆಂಗಳೂರು, ನವೆಂಬರ್ 13: ಇತ್ತೀಚಿನ ದಿನಗಳಲ್ಲಿ ಆಗಾಗ ಒಂದಾದ ಮೇಲೊಂದರಂತೆ ಅಗ್ನಿ ಅವಘಡ ಸಂಭವಿಸುತ್ತಲೇ ಇದೆ. ಇದೀಗ ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಕೂದಲೆಳೆ...
ಮುಂಬೈ, ಅಕ್ಟೋಬರ್ 06: ಪಶ್ಚಿಮ ಮುಂಬೈನ ಗೊರೆಗಾವ್ ಪ್ರದೇಶದಲ್ಲಿನ ಐದಂತಸ್ತಿನ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಏಳು ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ 46 ಮಂದಿ ಗಾಯಗೊಂಡಿದ್ದು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ ಎಂದು...
ಬೆಂಗಳೂರು, ನವೆಂಬರ್ 10 : ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ....