ಕೋಲ್ಕತ್ತಾ, ಜೂನ್ 17: ಸೋಮವಾರ ಬೆಳಗ್ಗೆ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲೊಂದು ಹಿಂದಿನಿಂದ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅವಘಡದಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ....
ಬೆಂಗಳೂರು, ಆಗಸ್ಟ್ 08: ‘ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಲಂಚ ನೀಡುವಂತೆ ತಮ್ಮನ್ನು ಒತ್ತಾಯಿಸಿದರು’ ಎಂದು ಆರೋಪಿಸಿ ಕೃಷಿ ಇಲಾಖೆ ಅಧಿಕಾರಿಗಳು ಬರೆದಿದ್ದಾರೆನ್ನಲಾದ ಪತ್ರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ರಾಜಭವನ ಪತ್ರ...
ಮೆಕ್ಸಿಕೊ ಸಿಟಿ, ಆಗಸ್ಟ್ 04: ಆರು ಮಂದಿ ಭಾರತೀಯರು ಸೇರಿದಂತೆ 40 ಮಂದಿ ಪ್ರಯಾಣಿಸುತ್ತಿದ್ದ ಬಸ್ 164 ಅಡಿ ಆಳದ ಕಂದಕಕ್ಕೆ ಬಿದ್ದು ಕನಿಷ್ಠ 17 ಮಂದಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಘಟನೆಯಲ್ಲಿ 22...
ಪುತ್ತೂರು ಮೇ 31: ಬೆಳ್ಳಂಬೆಳಿಗ್ಗೆ ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ ವರ್ಷ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ...
ಬೆಳ್ತಂಗಡಿ, ಎಪ್ರಿಲ್ 14: ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು, ಗುರುವಾರ ಅಧಿಕಾರಿಗಳು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ...
ತಿರುವನಂತಪುರಂ, ಮಾರ್ಚ್ 09: ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಏರ್ ಇಂಡಿಯಾದ ಸಿಬ್ಬಂದಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಕೇರಳದ ವಯನಾಡ್ ಮೂಲದ ಶಫಿ ಬಂಧಿತ ಆರೋಪಿ. ಆತ ಬಹ್ರೇನ್-ಕೋಜಿಕೋಡ್-ಕೊಚ್ಚಿಯ ವಿಮಾನದಲ್ಲಿ...
ಭೋಪಾಲ್, ಸೆಪ್ಟೆಂಬರ್ 14: ಮೂರೂವರೆ ವರ್ಷದ ನರ್ಸರಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಶಾಲಾ ಬಸ್ ಚಾಲಕನ ಮನೆಯನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಭೋಪಾಲ್ನ ಶಾಹಪುರ ಪ್ರದೇಶದಲ್ಲಿ ಪೊಲೀಸರ ಮೇಲ್ವಿಚಾರಣೆಯಲ್ಲಿ ನೆಲಸಮ ಕಾರ್ಯಾಚರಣೆ...
ಜಮ್ಮು, ಜುಲೈ 25: ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿನ ಪೋಸ್ಟ್ನಲ್ಲಿ ಗಡಿ ಭದ್ರತಾ ಪಡೆ (BSF) ಸಬ್ ಇನ್ಸ್ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 6.35 ರ ಸುಮಾರಿಗೆ ಕಿರಿಯ ಶ್ರೇಣಿಯ...
ಉಡುಪಿ, ಜುಲೈ 11: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ ಕಡಲ್ಕೊರೆತಕ್ಕೆ ಕಾರಣವಾಗಿದೆ. ಕಡಲ್ಕೊರೆತಕ್ಕೆ ತುತ್ತಾದ ಪ್ರದೇಶಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಇಂದು ಭೇಟಿ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಧಿಕಾರಿಗಳು ಕೂಡಲೇ ವರದಿಯನ್ನು ಸರ್ಕಾರಕ್ಕೆ...
ಮಂಗಳೂರು, ಜುಲೈ 08: ಅಪಘಾತದಲ್ಲಿ ಮೃತಪಟ್ಟ ಮುಲ್ಕಿ ಪೊಲೀಸ್ ಠಾಣೆಯ ಹೋಮ್ಗಾರ್ಡ್ ಕುಟುಂಬಕ್ಕೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಸಂಗ್ರಹವಾದ 5.26 ಲಕ್ಷ ರೂ. ಮೊತ್ತವನ್ನು ಇಂದು ಹಸ್ತಾಂತರಿಸಿದ್ದಾರೆ. ಜೂ.30ರಂದು ಉಡುಪಿಯ...