ಶಿವಮೊಗ್ಗ ಡಿಸೆಂಬರ್ 26: ಟಿಟಿ ಹಾಗೂ ಜೀಪ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 8 ಮಂದಿ ಗಾಯಗೊಂಡ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ನಡೆದಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ...
ಉಡುಪಿ, ಡಿಸೆಂಬರ್ 23: ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿ ನ ಟಯರ್ ಪಂಚರ್ ಶಾಪ್ ನಲ್ಲಿ ಬಸ್ಸಿನ ಟೈಯರಿಗೆ ಗಾಳಿ...
ಪುತ್ತೂರು ಡಿಸೆಂಬರ್ 16: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು. ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ...
ಮಂಜೇಶ್ವರ, ಡಿಸೆಂಬರ್ 14: ಸ್ಕೂಟರ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವನಪ್ಪಿದ ಘಟನೆ ಕಾಸರಗೋಡು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಬಳಿಯ ಬಂಟಿ ಸಂಭವಿಸಿದೆ. ಉಪ್ಪಳ ಪ್ರತಾಪ್ ನಗರದ ಕುಂಬಳೆ...
ಕೇರಳ ಡಿಸೆಂಬರ್ 12: ಶಾಲೆಯಿಂದ ಮನೆಗೆ ತೆರಳಲು ಬಸ್ ಗಾಗಿ ರಸ್ತೆ ಬದಿ ನಿಂತಿದ್ದ ಶಾಲಾ ಮಕ್ಕಳ ಮೇಲೆ ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸಾವನಪ್ಪಿದ ಘಟನೆ ಕೋಝಿಕ್ಕೋಡ್-ಪಾಲಕ್ಕಾಡ್ ರಾಷ್ಟ್ರೀಯ ಹೆದ್ದಾರಿಯ...
ಮುಂಬೈ: ಮುಂಬೈ ಸಾರಿ ಇಲಾಖೆ ಸೇರಿದ ಬೆಸ್ಟ್ (Best) ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಸರಣಿ ಅಪಘಾತ ಸಂಭವಿಸಿದ್ದು ನಾಲ್ವರು ಪಾದಾಚಾರಿಗಳು ಪ್ರಾಣ ಕಳಕೊಂಡಿದ್ದರೆ ಅನೇಕರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಲ್ಲಿ ಐದಾರು ಆಟೊರಿಕ್ಷಾ, 10ಕ್ಕೂ ಹೆಚ್ಚು...
ಮಣಿಪಾಲ, ಡಿಸೆಂಬರ್ .8: ಟೈರ್ ಪಂಚರ್ ಆದ ಕಾರಣ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಪರ್ಕಳ ಎಸ್ಬಿಐ ಬ್ಯಾಂಕಿನ ಎದುರು ರಾಷ್ಟ್ರೀಯ ಹೆದ್ದಾರಿ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟು 8 ಮಂದಿ ಗಾಯಗೊಂಡಿದ್ದಾರೆ. ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ...
ಉಡುಪಿ ಡಿಸೆಂಬರ್ 05: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆಕಡಿಯಾಳಿ ಓಕುಡೆ ಟವರ್ಸ್ ಬಳಿ ಸಂಭವಿಸಿದೆ. ಘಟನೆಯಲ್ಲಿ ಹಲವು ವಾಹನಗಳು ಜಖಂಗೊಂಡಿದ್ದು ಓರ್ವ ವೃದ್ಧನಿಗೆ ಗಂಭೀರ ಗಾಯಗಳಾಗಿವೆ. ಕೆಎ 19 ನೋಂದಣಿ ಸಂಖ್ಯೆಯ ಸ್ವಿಫ್ಟ್...
ಉಳ್ಳಾಲ ಡಿಸೆಂಬರ್ 05: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಹರೇಕಳದಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹರೇಕಳ ಗ್ರಾಪಂ ಬಳಿಯ ನಿವಾಸಿ ಅಬ್ದುಲ್ ಕಲಾಂ...