ಉಡುಪಿ ಜುಲೈ16: ನಿಂತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಉಡುಪಿ ಗುಂಡಿಬೈಲು ನಿವಾಸಿ...
ಲಖನೌ ಜುಲೈ 10 : ಹಾಲಿನ ಟ್ಯಾಂಕರ್ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 18 ಜನ ಸಾವನಪ್ಪಿದ ಘಟನೆ ಉತ್ತರಪ್ರದೇಶದ ಉನ್ನಾವ್ ಜಿಲ್ಲೆಯ ಆಗ್ರಾ–ಲಖನೌ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಗ್ಗೆ ಈ...
ಸುಳ್ಯ ಜೂನ್ 24: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಗೊಡೆಗೆ ಡಿಕ್ಕಿ ಹೊಡೆದ ಘಟನೆ ಸಂಪಾಜೆ ಬಳಿ ನಡೆದಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯ ಮೂಲದ ನಾಲ್ವರು ಫೋಟೋ...
ಸುರತ್ಕಲ್: ಜೂ,09 : ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆ ಸುರತ್ಕಲ್ ಸಮೀಪದ ಹೊನ್ನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ 5.30 ರ ಸುಮಾರಿಗೆ ನಡೆದಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ...
ಹಾಸನ ಮೇ 26 : ಕಂಟೈನರ್ ಲಾರಿ ಮತ್ತು ಟೊಯೋಟಾ ಇಟಿಯೋಸ್ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ಸಾವನಪ್ಪಿದ ಘಟನೆ ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ...
ಪುಣೆ, ಮೇ 24: ಐಶಾರಾಮಿ ಕಾರು ‘ಪೋಶೆ’ ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಕನ ತಂದೆ, ಅಪಘಾತ ಸಂಭವಿಸಿದಾಗ ಕಾರು ಚಲಾಯಿಸಿಸುತ್ತಿದ್ದದ್ದು ತಮ್ಮ ಮಗನಲ್ಲ. ಮನೆಯ ಕಾರು ಚಾಲಕ ಎಂದು ಹೇಳಿಕೆ ನೀಡಿದ್ದಾರೆ. ಪುಣೆಯ ಕಲ್ಯಾಣಿ ನಗರದಲ್ಲಿ ಬೈಕ್ಗೆ...
ಶಿರಾಡಿ, ಮೇ 21: ರಾ. ಹೆ.75ರ ಶಿರಾಡಿ ಘಾಟಿ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಬಂಟ್ವಾಳ ಕಡೆಗೆ ಬರುವ ಇನ್ನೋವಾ ಕಾರು ಹಾಗೂ...
ಉಳ್ಳಾಲ ಮೇ 16: ಎರಡು ಸ್ಕೂಟರ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನಪ್ಪಿ ಸವಾರರು ಗಾಯಗೊಂಡ ಘಟನೆ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಉಳ್ಳಾಲ...
ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ...
ಕಾಸರಗೋಡು ಮೇ 13: ಉಪ್ಪಳ ಗೇಟ್ ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬಸ್ ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಪ್ರಯಾಣಿಕರು ಇಳಿಯಲು ರಸ್ತೆಬದಿಯಲ್ಲಿ ನಿಂತಿದ್ದ ಬಸ್ಗೆ ಕಂಟೈನರ್ ಲಾರಿ...