ಬೆಳ್ತಂಗಡಿ ಮೇ 13: ಒಂಟಿ ಸಲಗವೊಂದು ರಾತ್ರಿ ಇದ್ದಕ್ಕಿದ್ದ ಹಾಗೆ ರಸ್ತೆ ಮಧ್ಯೆ ಬಂದ ಕಾರಣ ಬೊಲೇರೊ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನಲ್ಲಿ ಭಾನುವಾರ...
ಹೈದರಾಬಾದ್ ಮೇ 12: ಭೀಕರ ರಸ್ತೆ ಅಪಘಾತಕ್ಕೆ ಕನ್ನಡದ ಕಿರುತೆರೆ ನಟಿಯೊಬ್ಬರು ಸಾವನಪ್ಪಿದ ಘಟನೆ ಇಂದು ಮುಂಜಾನೆ ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತರನ್ನು ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ...
ಮಂಗಳೂರು : ಎರಡು ಲಾರಿಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಲಾರಿ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಬೈಕಂಪಾಡಿ (baikampady) ಹೋಟೆಲ್ ಶ್ರೀ ದ್ವಾರ ಬಳಿ ನಡೆದಿದೆ. ಅಪಘಾತದ ರಭಸಕ್ಕೆ ಒಂದು ಲಾರಿ...
ತುಮಕೂರು: ಲಾರಿಯ ಹಿಂಬದಿಗೆ ವೇಗವಾಗಿ ಬಂದ ಬೊಲೆರೋ ಪಿಕ್ ಅಪ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮುಂದೆ ಸಾಗುತ್ತಿದ್ದ ಅಶೋಕ...
ಅಂಕೋಲ : ಬೈಕ್ ಹಾಗೂ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿಯಲ್ಲಿ ಪೆಟ್ರೋಲ್ ಟ್ಯಾಂಕ್ಗೆ ಬೆಂಕಿ ತಗುಲಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 66ರ...
ಪುತ್ತೂರು: ಬೈಕ್ ಗೆ ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬುಧವಾರ ತಡ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನರಿಮೊಗರು ಗ್ರಾಮದ ಪಾಪೆತ್ತಡ್ಕದಲ್ಲಿ ಸಂಭವಿಸಿದೆ. ಪ್ರಸ್ತುತ...
ಪುತ್ತೂರು :ದ್ವಿಚಕ್ರ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಬಳಿ ಸೋಮವಾರ ನಡೆದಿದೆ. ಕಡಬ ತಾಲೂಕು...
ಕಾರ್ಕಳ : ಸರಕಾರಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ಹೆಬ್ರಿಯ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿಯಲ್ಲಿ ಸಂಭವಿಸಿದೆ. ಶ್ರೀಕಾಂತ್ ಎಂಬುವರು ಹೆಬ್ರಿ ಕಡೆಯಿಂದ ಆಗುಂಬೆ...
ಟೆಕ್ಸಾಸ್ : ಅಮೆರಿಕದ ಟೆಕ್ಸಾಸ್ ರಾಜ್ಯದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ ಆರು ಭಾರತೀಯ ಮೂಲದ ಕುಟುಂಬ ಸದಸ್ಯರು ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಆಂಧ್ರಪ್ರದೇಶ ಶಾಸಕರೊಬ್ಬರ ಸಂಬಂಧಿಗಳು ಎಂದು ತಿಳಿದು ಬಂದಿದೆ....
ಹಾವೇರಿ :ಶೈಕ್ಷಣಿಕ ಪ್ರವಾಸಕ್ಕೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ಪಲ್ಟಿಯಾಗಿ 45 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ದುರ್ಘಟನೆಯಲ್ಲಿ ಚಾಲಕ ಸೇರಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಗೊಂಡ ಎಲ್ಲ...