ಪುತ್ತೂರು: ಮಾರುತಿ ಓಮ್ನಿ ಮತ್ತು ಆಲ್ಟೋ ಕಾರು ನಡುವೆ ಬುಧವಾರ ತಡ ರಾತ್ರಿ ಅಪಘಾತ ಸಂಭವಿಸಿ ಯಕ್ಷಗಾನ ಕಲಾವಿದರು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನೆಹರುನಗರದ ಕಲ್ಲೇಗದಲ್ಲಿ ನಡೆದಿದೆ. ಯಕ್ಷಗಾನ...
ಪುತ್ತೂರು, ಡಿಸೆಂಬರ್ 08: ಬಸ್ಸಿನಡಿಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ದಾರುಣ ಘಟನೆ ಕರ್ನಾಟಕ-ಕೇರಳ ಗಡಿಪ್ರದೇಶವಾದ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಗಾಳಿಮುಖದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಕುಂಞರಾಮ ಮಣಿಯಾಣಿ...
ಮಂಗಳೂರು, ನವೆಂಬರ್ 29: ಅಪಘಾತ ಆದಾಗ ಗಾಯಾಳುವಿನ ಜೀವ ಉಳಿಸಲು ನನ್ನ ಪ್ರಥಮ ಆದ್ಯತೆ. ಅದು ನನ್ನ ಮನಸ್ಸಿಗೆ ಸಾಮಾಧಾನ ನೀಡುವ ಸಂಗತಿಯಾಗಿದ್ದು, ಈ ನಿಟ್ಟಿನಲ್ಲಿ ನನ್ನಿಂದ ಆದ ಕರ್ತವ್ಯ ನಿರ್ವಹಿಸಿದ್ದೇನೆ. ನನ್ನ ಈ ಕಾರ್ಯವನ್ನು...
ಬೆಂಗಳೂರು, ನವೆಂಬರ್ 13: ಇತ್ತೀಚಿನ ದಿನಗಳಲ್ಲಿ ಆಗಾಗ ಒಂದಾದ ಮೇಲೊಂದರಂತೆ ಅಗ್ನಿ ಅವಘಡ ಸಂಭವಿಸುತ್ತಲೇ ಇದೆ. ಇದೀಗ ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ. ಕೂದಲೆಳೆ...
ಬಂಟ್ವಾಳ : ಆಂಬ್ಯುಲೆನ್ಸ್ ಮತ್ತು ಕಾರು ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ರಾತ್ರಿ ನಡೆದಿದೆ. ಒಳ ರಸ್ತೆಯಿಂದ ಬಂದ ಬೈಕ್ ಸವಾರನನ್ನು ತಪ್ಪಿಸಲು...
ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿದ್ರೆ, 14 ಜನ ಗಂಭೀರ ಗಾಯಗೊಂಡಿದ್ದಾರೆ. ಬಸ್ ಬೆಂಗಳೂರಿನಿಂದ ತಿರುವಣ್ಣಾಮಲೈಗೆ...
ಲಾರಿಯೊಂದು ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳಾ ಪ್ರಯಾಣಿಕೆಯೋರ್ವಳು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಪದು ಗ್ರಾಮದ ಕಡೆಗೋಳಿ ಎಂಬಲ್ಲಿ ನಡೆದಿದೆ. ಬಂಟ್ವಾಳ: ಲಾರಿಯೊಂದು...
ಪಾಟ್ನಾ, ಅಕ್ಟೋಬರ್ 12 : ದೆಹಲಿ- ಕಾಮಾಕ್ಯ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ ಆರು ಬೋಗಿಗಳು ಬುಧವಾರ ಬಿಹಾರದ ಬಕ್ಸರ್ ಸಮೀಪ ಹಳಿ ತಪ್ಪಿ ಉಂಟಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ...
ಬಂಟ್ವಾಳ, ಅಕ್ಟೋಬರ್ 07: ಅಕ್ಕಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು ಕಡೂರು 73 ರ ರಾಜ್ಯ ಹೆದ್ದಾರಿಯ ಬಂಟ್ವಾಳ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಮಧ್ಯಾಹ್ನ ವೇಳೆ ನಡೆದಿದೆ. ಘಟನೆಯಲ್ಲಿ ಚಾಲಕ...
ವಿಟ್ಲ ಅಕ್ಟೋಬರ್ 4: ಬಾಳೆ ಹಣ್ಣು ಸಾಗಾಟದ ಪಿಕಪ್ ಒಂದು ಪಲ್ಟಿಯಾಗಿ ಚರಂಡಿಗೆ ಬಿದ್ದ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರಿನಲ್ಲಿ ಸೂರಿಕುಮೇರ್ ಬದ್ರಿಯಾ ಜುಮಾ ಮಸೀದಿ ಮುಂಭಾಗದ ರಾಷ್ಟ್ರೀಯ...