ಬಂಟ್ವಾಳ, ಮೇ 06: ಟೋಯಿಂಗ್ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿ ಇರುವ ಅಂಗಡಿ ಮತ್ತು ಬಸ್ಸ್ಟ್ಯಾಂಡ್ಗೆ ನುಗ್ಗಿದ ಘಟನೆ ಕಳೆದ ತಡರಾತ್ರಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ...
ಬೈಂದೂರು, ಮೇ 03: ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ...
ತುಮಕೂರು, ಎಪ್ರಿಲ್ 20: ಪ್ರಾಣಾಪಾಯದಿಂದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಟಿಬಿ ಜಯಚಂದ್ರ ಪಾರಾಗಿದ್ದಾರೆ. ಶಿರಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಜಯಚಂದ್ರ ರಾತ್ರಿ ಬೆಂಗಳೂರಿಗೆ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ...
ಮಂಗಳೂರು ಎಪ್ರಿಲ್ 08: ಬೈಕ್ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಬಸ್ ಎರಡೂ ಸುಟ್ಟು ಬಸ್ಮವಾದ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಡೆದಿದೆ. ಬೈಕ್ ಒಂದು ಬಸ್ ಗೆ...
ಅನಂತಪುರ, ಎಪ್ರಿಲ್ 04: ಕೆಲವು ದಿನಗಳ ಹಿಂದೆ ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿರೋ ಸುದ್ದಿ ಪ್ರಚಲಿತದಲ್ಲಿ ಇತ್ತು. ಇದೀಗ ರಾಯಲ್ ಎನ್ ಫೀಲ್ಡ್ ಬೈಕ್ ಒಂದು ಸುಟ್ಟು ಕರಕಲಾಗಿರೋದನ್ನು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ....
ಮಂಗಳೂರು, ಫೆಬ್ರವರಿ 09: ಡಾಮರು ಮಿಕ್ಸ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ಇಂದು ಮುಂಜಾನೆ ನಗರ ಹೊರವಲಯದ ಪಡೀಲ್ ಬಳಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡು...
ಮಂಗಳೂರು, ಜನವರಿ 16: ಮನೆಯ ಮುಂಭಾಗದ ಅಂಗಳದಲ್ಲಿ ನಿಂತಿದ್ದ ವಯೋವೃದ್ಧರೊಬ್ಬರಿಗೆ ಹಿಮ್ಮುಖವಾಗಿ ಬಂದ ಪಿಕ್ಅಪ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಶಕ್ತಿನಗರದ ಕಕ್ಕೆಬೆಟ್ಟು ಕಾರ್ಮಿಕ ಕಾಲೋನಿಯಲ್ಲಿ ಜನವರಿ 15ರ...
ಬೆಂಗಳೂರು, ಡಿಸೆಂಬರ್ 15: ಸೇನಾ ಹೆಲಿಕಾಪ್ಟರ್ ಪತನ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಂತ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಸೇರಿದಂತೆ...
ಉಡುಪಿ, ಡಿಸೆಂಬರ್ 13: ಬೈಂದೂರು ತಾಲೂಕು ನ ಶಿರೂರು ನಲ್ಲಿರು ಐಆರ್ ಬಿ ಟೋಲ್ ಪ್ಲಾಝಾ ಬಳಿ ಇಂದು ಮುಂಜಾನೆ 2 ಗಂಟೆ ಸುಮಾರಿಗೆ ಟೋಲ್ ಗೇಟ್ ಗೆ ಕಾರು ಢಿಕ್ಕಿ ಹೊಡೆದಿದೆ. ಅತೀ ವೇಗದಿಂದ...
ಉಪ್ಪಿನಂಗಡಿ, ನವೆಂಬರ್ 29: ಅತೀ ವೇಗದಿಂದ ಬಂದ ಲಾರಿಯೊಂದು ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟು, ಅಟೋ ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ...