ಸುಳ್ಯ ಅಕ್ಟೋಬರ್ 30: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಲಾರಿಯೊಂದು ಪಲ್ಟಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಕಾರು ಸಮೀಪ ಬೈತ್ತಡ್ಕ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಟ್ಯಾಂಕರ್ ಲಾರಿ ಚಾಲಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ....
ಬಂಟ್ವಾಳ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹಿರಿಯ ಕಾರು ಚಾಲಕ ಬೋಜಣ್ಣ ಅವರು ಮಂಗಳವಾರ ವಿಧಿವಶರಾಗಿದ್ದಾರೆ. 62 ವರ್ಷದ ಭೋಜಣ್ಣ ಅವರು ಕೆಲ ದಿನಗಳ ಹಿಂದೆ ಬಿಸಿ ರೋಡ್ ಬಳಿ ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ...
ಪುತ್ತೂರು ಅಕ್ಟೋಬರ್ 27: ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ನಲ್ಲಿ ನಡೆದಿದ್ದು, ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಸ್ಕೂಟರ್ ಸವಾರ ಪುತ್ತೂರಿನ ಹಾರಾಡಿ ನಿವಾಸಿ...
ಕಾರ್ಕಳ ಅಕ್ಟೋಬರ್ 20: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನ ಮುಂಭಾಗ ಸಂಪೂರ್ಣ...
ಭಟ್ಕಳ: ಬಸ್ ಒಂದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಒಂದು ಪಲ್ಟಿಯಾದ ಘಟನೆ ಉತ್ತರ ಕನ್ನಡ ಭಟ್ಕಳದಲ್ಲಿ ನಡೆದಿದೆ. ಮಂಗಳೂರಿನಿಂದ ಹರ್ಯಾಣ ರಾಜ್ಯಕ್ಕೆ ಗೇರು ಎಣ್ಣೆ ಸಾಗಾಟ ಮಾಡುತ್ತಿದ್ದ ಈ ಟ್ಯಾಂಕರ್ ಚಾಲಕನ...
ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರೊಂದು ಭಾಸಕರ್...
ಉಳ್ಳಾಲ ಅಕ್ಟೋಬರ್ 16: ಸ್ಕೂಟರ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ....
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಟಿಯಾಗಿ, ಹಲವರು ಗಾಯಗೊಂಡ ಘಟನೆ ಶಿವಮೊಗ್ಗದ ವಿನೋಬಾ ನಗರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ನಗರದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು,...
ಸುಳ್ಯ: ಎರಡು ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸಹಕಾರಿ ಸಂಸ್ಥೆಯ ಉದ್ಯೊಗಿಯೋರ್ವ ಪ್ರಾಣ ಕಳಕೊಂಡ ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಸಂಭವಿಸಿದೆ. ಐವರ್ನಾಡು ಸಹಕಾರಿ ಸಂಘದ ಉದ್ಯೋಗಿ ಸುಳ್ಯದ ಪೈಚಾರು –...
ಚೆನ್ನೈ ಅಕ್ಟೋಬರ್ 13: ಚೆನ್ನೈನಲ್ಲಿ ಚಲಿಸುತ್ತಿರುವ ರೈಲಿನಲ್ಲಿ ಡ್ಯಾನ್ಸ್ ಮಾಡುವ ವೇಳೆ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿಧ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಾಯಗೊಂಡ...