ತಿರುಪತಿ : ಆಂಧ್ರ ಪ್ರದೇಶದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ಟೊಮ್ಯಾಟೋ ತುಂಬಿದ ಟ್ರಕ್ ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತಿದ್ದ ಕರ್ನಾಟಕ ಮೂಲ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ . ಘಟನೆ ಇಬ್ಬರು...
ಪುತ್ತೂರು : ಬೈಕಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ....
ಸುಳ್ಯ: ವಾಹನ ಅಪಘಾತಕ್ಕೆ ಐಟಿಐ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಸಂಭವಿಸಿದೆ. ಸುಳ್ಯ ತಾಲೂಕಿನ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿಈ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನಕ್ಕೆ ಆಟೋ ಮತ್ತು ರಿಕ್ಷಾ...
ಬಂಟ್ವಾಳ ಸೆಪ್ಟೆಂಬರ್ 07: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿ ಬಳಿಕ ಕೆಎಸ್ಆರ್ ಟಿಸಿ ಬಸ್ ಗೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು...
ಉತ್ತರಪ್ರದೇಶ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 15 ಜನ ಸಾವನ್ನಪ್ಪಿದ್ದರೆ, ಅನೇಕರು ಗಂಭೀರ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು ಬಸ್...
ಮಂಗಳೂರು: ಮಂಗಳೂರು ನಗರದ ಯೆಯ್ಯಾಡಿ ಏರ್ಪೋರ್ಟ್ ರೋಡಲ್ಲಿ ತಡ ರಾತ್ರಿ ಬೈಕೊಂದು ಸ್ಕಿಡ್ ಆಗಿ ಇಬ್ಬರು ಸವಾರರೂ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಈ ಅವಘಡ ಸಂಭವಿಸಿದ್ದು...
ಸುರತ್ಕಲ್ : ದ್ವಿಚಕ್ರ ವಾಹನಕ್ಕೆ ವಾಹನ ಬಡಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ರಿಡ್ಜ್ ಕಾರೊಂದು ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಉಡಪಿ ಮಣಿಪಾಲ ಈಶ್ವರನಗರದಲ್ಲಿ ಮಂಗಳವಾರ ಅಪರಾಹ್ನ ನಡೆದಿದೆ. ಅದೃಷ್ಟವಶಾತ್ ಎರಡು ಕಾರಿನಲ್ಲಿದ್ದವರು...
ಹುಬ್ಬಳ್ಳಿ: ಶುಕ್ರವಾರ ತಡರಾತ್ರಿ ಹುಬ್ಬಳ್ಳಿ (hubli) ತಾಲೂಕಿನ ಕಿರೆಸೂರು ಬಳಿ ಸಂಭವಿಸಿದ ಓಮಿನಿ ಕಾರು ಹಾಗೂ ಲಾರಿ ಮಧ್ಯೆಯ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದರೆ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದಾರೆ. ಜಾಫರ್ಸಾಬ್ ಮಂಗಳೂರು...
ಸಕಲೇಶಪುರ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ತಡರಾತ್ರಿ ಸರಕು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಕಂದಕಕ್ಕೆ ಉರುಳಿ ಬಿದ್ದಿದೆ. ದುರ್ಘಟನೆಯಲ್ಲಿ ಚಾಲಕ ಸಹಿತ...