ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಉಡುಪಿಯ ಖ್ಯಾತ ಎಲೆಕ್ಟ್ರಾನಿಕ್ ಅಂಗಡಿ ಹರ್ಷ ಶೋರೂಂ ಗೆ ನುಗ್ಗಿದ ಪ್ರಸಂಗ ನಡೆದಿದೆ. ಹರ್ಷ ಶೋ ರೂಂ ನ ಮುಂಭಾಗದಲ್ಲಿರುವ ಮೆಟ್ಟಿಲನ್ನು ಏರಿ ಕಾರು ನಿಂತಿದೆ. ಅದೃಷ್ಟವಶಾತ್ ಅಲ್ಲಿಂದ...
ಕಾರ್ಕಳ : ಬಸ್ಸಿನಿಂದ ಬಿದ್ದು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ...
ಅಂಬರನಾಥ ಅಗಸ್ಟ್ 21: ಕೌಟುಂಬಿಕ ಕಲಹಕ್ಕೆ ಹಲ್ಲೆ ನಡೆಸುವುದು ಮಾಮೂಲಿ ಆದರೆ ಇಲ್ಲೊಂದು ಗಲಾಟೆ ರಸ್ತೆಗೆ ಬಂದಿದ್ದು, ಎರಡು ಕಾರುಗಳನ್ನು ಬಳಸಿ ಹೊಡೆದಾಡಿಕೊಂಡಿದ್ದಾರೆ. ಅಂಬರನಾಥ್-ಬದ್ಲಾಪುರ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ ಎರಡು...
ಗದಗ, ಆಗಸ್ಟ್ 18 : ಕರ್ನಾಟಕ ಸಾರಿಗೆ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾ. ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ....
ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡಿನ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಎನ್ ಐ ಟಿ...
ತುಮಕೂರು : ಎರಡು ಬೈಕ್ ಗಳ ಪರಸ್ಪರ ಗುದ್ದಾಡಿದ ಕಾರಣ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಜೈಪುರ ಗೇಟ್ ಬಳಿ ನಡೆದಿದೆ. ಹೊಳೆ ನರಸಿಪುರ ತಾಲೂಕು, ಕಳ್ಳಿ ಮೂಲದ...
ಮಲ್ಪೆ ಅಗಸ್ಟ್ 1: ಖಾಸಗಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕಲ್ಮಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ ಸುವರ್ಣ ಎಂದು ಗುರುತಿಸಲಾಗಿದೆ....
ಮಂಗಳೂರು : ಮಂಗಳೂರು ನಗರದ ನಂತೂರು ಪದವು ಬಳಿ ಮಂಗಳವಾರ ಬೆಳಗ್ಗೆ ನಡೆದ ರಸ್ತೆ ಅಪಘಾತ (accident) ದಲ್ಲಿ ದ್ವಿಚಕ್ರ ಸವಾರನೊಬ್ಬ ದಾರುಣ ಅಂತ್ಯ ಕಂಡಿದ್ದಾನೆ. ನಂತೂರು ಪದವು ಬಳಿ ಹೋಗುತ್ತಿದ್ದಾಗ ದ್ವಿಚಕ್ರ ವಾಹನ ಸವಾರನ...
ಬೆಳ್ತಂಗಡಿ ಜುಲೈ 28: ಬೈಕ್ ಗೆ ಹಿಂದಿನಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಬಾಲಕಿ ಸಾವನಪ್ಪಿದ ಘಟನೆ ಮುಂಡಾಜೆಯಲ್ಲಿ ಶನಿವಾರ ನಡೆದಿದೆ. ಬೈಕ್ ಚಲಾಯಿಸುತ್ತಿದ್ದ ತಂದೆ ಗಂಭೀರ ಗಾಯಗೊಂಡಿದ್ದಾರೆ. ಉಜಿರೆ ಖಾಸಗಿ ಆಂಗ್ಲಮಾಧ್ಯಮ...
ಹಾಸನ ಜುಲೈ 17: ಭಾರೀ ಮಳೆಯಿಂದಾಗಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಆಲೂರು ತಾಲೂಕಿನ ಸಿಂಗಾಪುರ ಬಳಿ ನಡೆದಿದೆ. ಗಾಯಗೊಂಡವರನ್ನು ಕಾರಿನ ಚಾಲಕ ಮಂಗಳೂರಿನ ಖ್ಯಾತ ಆರ್ಕಿಟೆಕ್ಟ್ ಧರ್ಮರಾಜ್...