ಚಾಮರಾಜನಗರ, ಡಿಸೆಂಬರ್ 06: ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಆಸನೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಯೊಂದು ಲಾರಿಗೆ ಅಡ್ಡಲಾಗಿ ನಿಂತಿತ್ತು. ಎದುರು ಬಂದ ಗಜರಾಜನಿಗೆ ಲಾರಿ ಚಾಲಕ ಕಬ್ಬು ಕೊಟ್ಟಿದ್ದಾನೆ. ಆದ್ದರಿಂದ ತಮಿಳುನಾಡು ಪೊಲೀಸರು ಲಾರಿ ಚಾಲಕನಿಗೆ...
ಶಿಲ್ಲಾಂಗ್, ನವೆಂಬರ್ 23 : ಅಸ್ಸಾಂ-ಮೇಘಾಲಯ ಗಡಿಯಲ್ಲಿ ಮಂಗಳವಾರ ಮುಂಜಾನೆ ಮರವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರಕ್ ಅನ್ನು ಪೊಲೀಸರು ತಡೆದಿದ್ದಾರೆ. ಘಟನೆಯ ಬಳಿಕ ಗಡಿ ಪ್ರದೇಶದಲ್ಲಿ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ 6...
ಸುಬ್ರಹ್ಮಣ್ಯ, ಅಕ್ಟೋಬರ್ 15: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ವರದಿಯಾಗಿದೆ. ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆಗೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ...
ಕಡಬ, ಜುಲೈ 30: ಕಾಡಾನೆ ಹಿಂಡು ದಾಳಿ ಮಾಡಿ ಅಡಿಕೆ ತೋಟ, ಜೇನು ಕೃಷಿ ಸಹಿತ ಒಂದು ಸ್ಕೂಟರ್ ಧ್ವಂಸ ಮಾಡಿದ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಅಡೆಂಜ ಭಾಗದಲ್ಲಿ ನಡೆದಿದೆ. ಲಕ್ಷ್ಮಣ ಪೆತ್ತಲಾ,...
ಉಡುಪಿ ,ಜುಲೈ 26: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ಚಿರತೆ ಕಾಟ ಜೋರಾಗಿದೆ. ಕಳೆದ ಮೂರು ನಾಲ್ಕು ತಿಂಗಳಿನಿಂದ ಈ ಭಾಗದಲ್ಲೇ ಸುಳಿದಾಡುತ್ತಿದೆ. ಮನೆಯ ಪರಿಸರಕ್ಕೆ ನುಗ್ಗಿ ನಾಯಿಗಳನ್ನು ಬೇಟೆಯಾಡುತ್ತಿದೆ. ಪಡುಮುಂಡುವಿನ...
ಸುಬ್ರಹ್ಮಣ್ಯ, ಜೂನ್ 13: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ನಡೆದಿದೆ. ಇದೇ ಸಂದರ್ಭ ಮತ್ತೊಂದೆಡೆ...
ಚಿಕ್ಕಮಗಳೂರು, ಮಾರ್ಚ್ 03: ಕಾಡಾನೆ ದಾಳಿಯಿಂದ ಕಂಗಾಲಾಗಿರುವ ಚಿಕ್ಕಮಗಳೂರು ತಾಲೂಕಿನ ಹಂಪಾಪುರ, ಬೀಕನಹಳ್ಳಿಯ ರೈತರು ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ವಿರಾಮ ಹಾಕಲು ಮುಂದಾಗಿದ್ದಾರೆ. ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ...
ಮಹಾರಾಷ್ಟ್ರ, ನವೆಂಬರ್ 21: ವನ ಹಾಗೂ ವನ್ಯಜೀವಿಗಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುವವರೇ ವನ್ಯಪ್ರಾಣಿಗೆ ಬಲಿಯಾದಂಥ ದುರಂತ ಪ್ರಕರಣ. ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ವಾತಿ ದುಮಾನೆ ಎಂಬಾಕೆ ಮೃತಪಟ್ಟವರು. ಫಾರೆಸ್ಟ್ ಗಾರ್ಡ್ ಆಗಿ...
ಕುಂದಾಪುರ, ಮೇ 26: ತಾಲೂಕಿನ ಕೊಡ್ಲಾಡಿಯಲ್ಲಿ ನೀರಿನ ಟ್ಯಾಂಕ್ ಒಳಗೆ ಬಿದ್ದ ಚಿರತೆಯನ್ನು ಅರಣ್ಯಧಿಕಾರಿಗಳು ರಕ್ಷಿಸಿದ ಘಟನೆ ಮಂಗಳವಾರ ನಡೆದಿದೆ. ಕೊಡ್ಲಾಡಿಯ ಚಂದ್ರ ಶೆಟ್ಟಿಯವರ ಮನೆಯ ನೀರಿನ ಟ್ಯಾಂಕ್ ಗೆ ೫ ವರ್ಷದ ಗಂಡು ಚಿರತೆ...
ಉಡುಪಿ, ಮೇ 17: ನಗರದ ಸಗ್ರಿ ವಾರ್ಡ್ ನ ಹಯಗ್ರೀವ ನಗರದಲ್ಲಿ ಜಿಂಕೆಯ ಮೃತ ದೇಹ ಪತ್ತೆಯಾಗಿದೆ. ನಗರ ಪ್ರದೇಶದಲ್ಲಿ ಜಿಂಕೆ ಓಡಾಟ ಕಂಡು ಜನರಲ್ಲಿ ಅಚ್ಚರಿ ಉಂಟಾಗಿದೆ. ರಾತ್ರಿ ಹೊತ್ತು ವಾಹನ ಅಪಘಾತದಿಂದ ಮೃತಪಟ್ಟಿರುವ...