ಚಿಕ್ಕಮಗಳೂರು, ಮಾರ್ಚ್ 03: ಕಾಡಾನೆ ದಾಳಿಯಿಂದ ಕಂಗಾಲಾಗಿರುವ ಚಿಕ್ಕಮಗಳೂರು ತಾಲೂಕಿನ ಹಂಪಾಪುರ, ಬೀಕನಹಳ್ಳಿಯ ರೈತರು ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ವಿರಾಮ ಹಾಕಲು ಮುಂದಾಗಿದ್ದಾರೆ. ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ...
ಮಹಾರಾಷ್ಟ್ರ, ನವೆಂಬರ್ 21: ವನ ಹಾಗೂ ವನ್ಯಜೀವಿಗಳ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುವವರೇ ವನ್ಯಪ್ರಾಣಿಗೆ ಬಲಿಯಾದಂಥ ದುರಂತ ಪ್ರಕರಣ. ಅರಣ್ಯ ಇಲಾಖೆಯಲ್ಲಿ ಅರಣ್ಯ ರಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ವಾತಿ ದುಮಾನೆ ಎಂಬಾಕೆ ಮೃತಪಟ್ಟವರು. ಫಾರೆಸ್ಟ್ ಗಾರ್ಡ್ ಆಗಿ...
ಕುಂದಾಪುರ, ಮೇ 26: ತಾಲೂಕಿನ ಕೊಡ್ಲಾಡಿಯಲ್ಲಿ ನೀರಿನ ಟ್ಯಾಂಕ್ ಒಳಗೆ ಬಿದ್ದ ಚಿರತೆಯನ್ನು ಅರಣ್ಯಧಿಕಾರಿಗಳು ರಕ್ಷಿಸಿದ ಘಟನೆ ಮಂಗಳವಾರ ನಡೆದಿದೆ. ಕೊಡ್ಲಾಡಿಯ ಚಂದ್ರ ಶೆಟ್ಟಿಯವರ ಮನೆಯ ನೀರಿನ ಟ್ಯಾಂಕ್ ಗೆ ೫ ವರ್ಷದ ಗಂಡು ಚಿರತೆ...
ಉಡುಪಿ, ಮೇ 17: ನಗರದ ಸಗ್ರಿ ವಾರ್ಡ್ ನ ಹಯಗ್ರೀವ ನಗರದಲ್ಲಿ ಜಿಂಕೆಯ ಮೃತ ದೇಹ ಪತ್ತೆಯಾಗಿದೆ. ನಗರ ಪ್ರದೇಶದಲ್ಲಿ ಜಿಂಕೆ ಓಡಾಟ ಕಂಡು ಜನರಲ್ಲಿ ಅಚ್ಚರಿ ಉಂಟಾಗಿದೆ. ರಾತ್ರಿ ಹೊತ್ತು ವಾಹನ ಅಪಘಾತದಿಂದ ಮೃತಪಟ್ಟಿರುವ...
ಚಿಕ್ಕಮಗಳೂರು, ಮೇ08: ಕಾಡಾನೆ ಓಡಿಸಲು ಹೋದ ಫಾರೆಸ್ಟ್ ಗಾರ್ಡ್ ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ಘಟನೆ ತಾಲೂಕಿನ ಆಲ್ದೂರು ಸಮೀಪದ ಚಿತ್ತುವಳ್ಳಿ ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು(38) ಮೃತರಾಗಿದ್ದಾರೆ. ಚಿತ್ತುವಳ್ಳಿಯಲ್ಲಿ ಆನೆ ಹಾವಳಿ ಹೊಸತೇನಲ್ಲ. ಇಂದು ಕೂಡ ಗ್ರಾಮಕ್ಕೆ...
ಬೆಳ್ತಂಗಡಿ, ಮೇ 02 : ಬೆಳ್ತಂಗಡಿ ತಾಲೂಕಿನ ಇತಿಹಾಸ ಪ್ರಸಿದ್ಧ ನಡ ಗ್ರಾಮದ ಗಡಾಯಿಕಲ್ಲಿನಲ್ಲಿ ಇಂದು ಬೆಳಗ್ಗೆ ಭಾರೀ ಶಬ್ದದೊಂದಿಗೆ ಬಂಡೆಕಲ್ಲಿನ ಒಂದು ಭಾಗ ತುಂಡಾಗಿ ಕೆಳಗೆ ಕುಸಿದು ಬಿದ್ದಿದೆ. ನಿನ್ನೆ ರಾತ್ರಿ ಭಾರೀ ಮಳೆ...
ಬೆಳ್ತಂಗಡಿ, ಮಾರ್ಚ್ 12 : ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಾಯರ್ತೋಡಿ ರಸ್ತೆಯ ಸೀಟ್ ಬಳಿ ರಕ್ಷಿತಾರಣ್ಯ ಪ್ರದೇಶದ ರಸ್ತೆ ಬದಿಯಲ್ಲಿ ಆರು ಮಂಗಗಳ ಮೃತದೇಹ ಪತ್ತೆಯಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಮಂಗನ ಕಾಯಿಲೆಯ ಅತಂಕ...
ಮಡಿಕೇರಿ, ಫೆಬ್ರವರಿ 26: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದಲ್ಲಿ ಕಾಡಾನೆ ತುಳಿದ ಪರಿಣಾಮ ತಲೆ ಛಿದ್ರಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.ಮೃತಪಟ್ಟ ಕಾರ್ಮಿಕನನ್ನು ಸಂದೀಪ್ (22 ವ) ಎಂದು ಗುರುತಿಸಲಾಗಿದೆ. ಸಿದ್ದಾಪುರ ಸಮೀಪ ಬಿಬಿಟಿಸಿ...
ಹಿಮಾಚಲ ಪ್ರದೇಶ, ಜನವರಿ 16: ಹಿಮಾಚಲ ಪ್ರದೇಶದ ತಿರ್ಥನ್ ಕಣಿವೆಯಲ್ಲಿ ಅಸಹಜವಾಗಿ ವರ್ತಿಸುತ್ತಿರುವleopard ಚಿರತೆಯೊಂದರ ವಿಡಿಯೋಗಳು ವೈರಲ್ ಆಗಿದ್ದು, ನೆಟ್ಟಿಗರನ್ನು ಚಕಿತಗೊಳಿಸಿದೆ. ಭಾರತೀಯ ಅರಣ್ಯ ಸೇವೆ ಅಧಿಕಾರಿ ಪ್ರವೀಣ್ ಕಸ್ವಾನ್ ಈ ಸಂಬಂಧ ಎರಡು ವಿಡಿಯೋ...
ಕಾರ್ಕಳ , ಜನವರಿ 09: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮನೆಯೊಂದರಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ. ಮನೆಯ ಬಾತ್ರೂಂನಲ್ಲಿ ಅವಿತಿದ್ದ ಸರ್ಪವನ್ನು ಕಂಡು ಮನೆಯವರು ಬೆಚ್ಚಿಬಿದ್ದಿದ್ದಾರೆ. ಬಾತ್ ರೂಮ್ ನಲ್ಲಿ ಕತ್ತಲೆ ಇದ್ದು,...