ಮಂಗಳೂರು ಮೇ 23: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತದ ಭೀತಿ ಉಂಟಾಗಿದ್ದು, ಈ ಹಿನ್ನಲೆ ಕರ್ನಾಟಕದ ಕರಾವಳಿ ಸೇರಿದಂತೆ ಮಹಾರಾಷ್ಟದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ...
ಮಂಗಳೂರು ಮೇ 21: ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಆರ್ಭಟ ಜೋರಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆ...
ಉಡುಪಿ: ಕುಂದಾಪುರ ಕಡಲ ಕಿನಾರೆ ಪ್ಲಾಸ್ಟಿಕ್ ತ್ಯಾಜ್ಯ, ಚಪ್ಪಲಿ ಪಾದರಕ್ಷೆಗಳ ತ್ಯಾಜ್ಯದಿಂದ ತುಂಬಿದ್ದು ಪ್ರತೀ ವಾರ ಕೋಡಿ ಕಿನಾರೆಯ ಪರಿಸರ ಸ್ವಚ್ಛಗೊಳಿಸುವ ‘ಕ್ಲೀನ್ ಕುಂದಾಪುರ ಯೋಜನೆ’ಯ ಸ್ವಯಂ ಸೇವಕರು, ಕೇವಲ ಬೀಚ್ನ 200-300 ಮೀ. ವಿಸ್ತಾರದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತಿದ್ದು, ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಂದು ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ದ.ಕ. ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಆದೇಶ ಹೊರಡಿಸಿದ್ದಾರೆ. ಆಳ ಸಮುದ್ರ ಮೀನುಗಾರಿಕೆಗೆ ವಿಧಿಸಲಾಗಿದ್ದ...
ಈ ಬಾರಿಯ ಮೀನುಗಾರಿಕಾ ಋತು ಆರಂಭವಾಗುತ್ತಿರುವ ಸಂದರ್ಭದಲ್ಲೇ ಅನೇಕ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದ ಮೀನುಗಾರರನ್ನು ಈ ಅನಿರೀಕ್ಷಿತ ವಿದ್ಯಮಾನ ಆತಂಕಕ್ಕೀಡು ಮಾಡಿದೆ. ಉತ್ತರ ಕನ್ನಡ : ಕೈಕೊಟ್ಟ ಮಳೆಯಿಂದ ಕರಾವಳಿ ದಿನೇ ದಿನೆ ಬಿಸಿ ಕಾವಲಿಯಂತಾಗುತ್ತಿದ್ದು ಕೃಷಿಕರನ್ನು,...
ಮಂಗಳೂರು, ಮೇ 14: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಲಿರುವ ತೌಕ್ತೆ ಚಂಡಮಾರುತ ಕುರಿತು ಸಾರ್ವಜನಿಕರಿಗೆ ಜಾಗೃತರಾಗಿರುವಂತೆ ಶಾಸಕ ವೇದವ್ಯಾಸ್ ಕಾಮತ್ ಮನವಿ ಮಾಡಿದ್ದಾರೆ. ಈಗಾಗಲೇ ಹವಾಮಾನ ಇಲಾಖೆಯು ನೀಡಿರುವ ಮುನ್ಸೂಚನೆಗಳನ್ನು ಪಾಲಿಸಿಕೊಂಡು ಸುರಕ್ಷಿತರಾಗಿರಬೇಕು. ಮಳೆ...
ಕರಾವಳಿ ಉರಿ ಬಿಸಿಲಿಗೆ ಹೈರಾಣಾದ ಮೀನುಗಾರರು ಕುದಿಯುತ್ತಿರುವ ಅರಬ್ಬೀ ಸಮುದ್ರದಿಂದ ಕಾಪಾಡು ಎಂದು ದೈವದ ಮೊರೆ ಹೋದ ಕಡಲ ಮಕ್ಕಳು ಉಡುಪಿ ಅಕ್ಟೋಬರ್ 10: ಕರಾವಳಿಯಲ್ಲಿ ಮಳೆಗಾಲ ಈಗಷ್ಟೇ ಮುಗಿದಿದೆ. ಮಳೆಗಾಲದ ಮೀನಗಾರಿಕಾ ಋತು ಮುಗಿದು...
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ; ಕರಾವಳಿಯಲ್ಲಿ ಭಾರಿ ನಷ್ಟ ಹೈ ಅಲಾರ್ಟ್ ಮಂಗಳೂರು, ಅಕ್ಟೋಬ್ 05 : ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ನಿನ್ನೆ ಸುರಿದ ಭಾರಿ ಗಾಳಿ ಮಳೆ ಹಾಗೂ ಸಿಡಿಲಿನ...