ಪುತ್ತೂರು ನವೆಂಬರ್ 08: ಸೋಮವಾರ ರಾತ್ರಿ ಹತ್ಯೆಯಾದ ಕಲ್ಲೇಗ ಟೈಗರ್ಸ್ ಸ್ಥಾಪಕ ಅಕ್ಷಯ್ ಕಲ್ಲೇಗ ಮನೆಗೆ ಪುತ್ತಿಲ ಪರಿವಾರ ನಾಯಕ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಅಕ್ಷಯ್ ಕಲ್ಲೇಗ ಕುಟಂಬ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ...
ಚೈತ್ರಾ ಮಾದರಿಯ ಮತ್ತೊಂದು ಪ್ರಕರಣ ಬಹಿರಂಗವಾಗಿದ್ದು ಪುತ್ತೂರಿನ ಬಿಜೆಪಿ ಮುಖಂಡರ ಹೆಸರು ಉಲ್ಲೇಖ ಮಾಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಟಿಕೆಟ್ ವಿಚಾರದ ಸಂಬಂಧಿಸಿದಂತೆ ನೀಡಿರುವ ದೂರಿನ ಬಗ್ಗೆ ಪುತ್ತಿಲ ಪರಿವಾರ ಸ್ಪಷ್ಟನೆಯನ್ನು ನೀಡಿ ಮಾಧ್ಯಮ...
ಪುತ್ತೂರು, ಜುಲೈ 26: ಆರ್ಯಾಪು ಮತ್ತು ನಿಡ್ಪಳ್ಳಿ ಗ್ರಾ.ಪಂ ಉಪಚುನಾವಣೆಯಲ್ಲಿ ಬಿಜೆಪಿಯನ್ನು ಪುತ್ತಿಲ ಪರಿವಾರ ಮೂರನೇ ಸ್ಥಾನಕ್ಕೆ ತಳ್ಳಿದೆ, ಈ ಚುನಾವಣೆ ಧರ್ಮ ಮತ್ತು ಹಿಂದುತ್ವದ ಆಧಾರದಲ್ಲಿ ನಡೆದಿದೆ ಎಂದು ಅರುಣ್ ಕುಮಾರ್ ಪುತ್ತಿಲ ಅಭಿಪ್ರಾಯ ಪಟ್ಟಿದ್ದಾರೆ ಹಣಬಲ,ಹೆಂಡ,ಸೀರೆ...
ಮಂಗಳೂರು, ಜೂನ್ 13: ರಾಜಕೀಯ ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಉಚಿತ ಯೋಜನೆ ಜಾರಿಗೆ ತಂದಿದೆ. ಆದರೆ ಗ್ಯಾರೆಂಟಿ ಯೋಜನೆಗಳಿಗೆ ಅನುದಾನ ಹೇಗೆ ತರುತ್ತಾರೆ ಎಂಬುವುದು ಪ್ರಶ್ನೆಯಾಗಿದೆ. ಆರ್ಥಿಕ ಅನುಕೂಲ ಹೇಗೆ ಮಾಡುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು...
ಪುತ್ತೂರು, ಮೇ 26: ತಾಕತ್ತಿದ್ದರೆ ರಾಜ್ಯ ಕಾಂಗ್ರೆಸ್ ಸರಕಾರ ಭಜರಂಗದಳ ಮತ್ತು ಆರ್.ಎಸ್.ಎಸ್ ಅನ್ನು ನಿಶೇಧಿಸಲಿ ಎಂದು ಪುತ್ತೂರು ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಸರಕಾರಕ್ಕೆ ಸವಾಲು ಹಾಕಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು...
ಮಂಗಳೂರು, ಮೇ 13: ಪುತ್ತೂರು ವಿಧಾನಸಭಾ ಕ್ಷೇತ್ರ ಮತ ಎಣಿಕೆ ಆರಂಭವಾಗಿದ್ದು, ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 1000 ಮತಗಳ ಮುನ್ನಡೆಯಲ್ಲಿದ್ದು, ಎರಡನೇ ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ...
ಪುತ್ತೂರು, ಮೇ 05: ಚುನಾವಣೆಗೆ ಅಖಾಢ ಸಿದ್ಧವಾಗುತ್ತಿದ್ದಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ವಿರುದ್ಧ ಒಂದೊಂದೇ ಆರೋಪಗಳು ಕೇಳಿ ಬರಲಾರಂಭಿಸಿದೆ. ಪುತ್ತೂರು ನರಿಮೊಗರಿನ ಮೃತ್ಯಂಜಯೇಶ್ವರ ದೇವಸ್ಥಾನದ ಅರ್ಚಕರ ಮೇಲಿನ ದೌರ್ಜನ್ಯದ ಬಳಿಕ...
ಪುತ್ತೂರು, ಮೇ 04: ಹಿಂದುತ್ವದ ಹೆಸರಿನಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರ ಇನ್ನೊಂದು ಮುಖ ಸಮಾಜಕ್ಕೆ ತಿಳಿಯಬೇಕಿದೆ ಎಂದು ಪುತ್ತೂರಿನ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಮೇಶ್ ಬೈಪಡಿತ್ತಾಯ...
ಪುತ್ತೂರು, ಮೇ 04: ಮಾತೃ ಪೂಜನಾ ಕಾರ್ಯಕ್ರಮದಲ್ಲಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮತ್ತೆ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದಿದ್ದಾರೆ. ಅರುಣ್ ಪುತ್ತಿಲರ ಗ್ರಾಮದಲ್ಲಿ ನಡೆದ...
ಪುತ್ತೂರು, ಎಪ್ರಿಲ್ 28: ಎಲ್ಲರೂ ಚುನಾವಣೆ ಬಂದಾಗ ನಾವು ಮೋದಿ ಮಾದರಿ, ಯೋಗಿ ಮಾದರಿ ತರುತ್ತೇವೆ ಎಂದು ಹೇಳುತ್ತಾರೆ. ಆದರೆ ನಾವೆಂದೂ ಆ ಮಾದರಿಯನ್ನು ಪುತ್ತೂರಿನಲ್ಲಿ ನೋಡಿಲ್ಲ ಎಂದು ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಹೇಳಿದರು....