ಮಂಗಳೂರು: ವ್ಯಕ್ತಿಯೊಬ್ಬರು ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿದ್ದು ಈ ಬಗ್ಗೆ ಬಜ್ಪೆ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಬಡಗ ಎಡಪದವು ಚಟ್ಟೆಪಾದೆಯ ದಡ್ಡಿ ರೋಡ್ನ ರಮೇಶ್ ಕುಲಾಲ್ (48) ಶನಿವಾರ ರಾತ್ರಿ 8ಕ್ಕೆ ಬಸ್ಸಿನಲ್ಲಿ...
ಉಡುಪಿ : ಕುಂದಾಪುರದ ಮಹಿಳಾ ಟೆಕ್ಕಿ ಬೆಂಗ್ಳೂರಲ್ಲಿ ವರದಕ್ಷಿಣೆಯ ದಾಹಕ್ಕೆ ಬಲಿಯಾಗಿದ್ದಾರೆ. ವಿವೇಕ ನಗರದಲ್ಲಿ ಮಹಿಳೆ ವರದಕ್ಷಿಣೆಯ ದಾಹಕ್ಕೆ ಬೇಸತ್ತು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಉಡುಪಿ ಜಿಲ್ಲೆ ಕುಂದಾಪುರ ಮೂಲದ ಮೇಘನಾ ಶೆಟ್ಟಿ (27) ಎಂದು...
ಬೆಂಗಳೂರು: 5ನೇ ಮಹಡಿಯಿಂದ ಹಾರಿ PG ಸ್ಟೂಡೆಂಟ್ ಆತ್ಮಹತ್ಯೆ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ವೈಟ್ ಫೀಲ್ಡ್ನ ಪ್ರಶಾಂತ್ ಲೇಔಟ್ನಲ್ಲಿ ನಡೆದಿದೆ. ಮೃತ ಯುವತಿಯನ್ನು ಆಂಧ್ರಪ್ರದೇಶ ಕಡಪ ಮೂಲದ ಗೌತಮಿ ಎಂದು ಎಂದು ಗುರುತಿಸಲಾಗಿದೆ....
ಶಿವಮೊಗ್ಗ : ಶೋಕಿ ಜೀವನಕ್ಕೆ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿ ಕೋಟಿ ರೂಪಾಯಿ ಲಪಟಾಯಿಸಿದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆರಗದ...
ಬೆಳ್ತಂಗಡಿ : ಜೀವನದಲ್ಲಿ ಜಿಗುಪ್ಸೆಗೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕಾಶಿಪಟ್ಣ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ನೊಣಯ್ಯ ಪೂಜಾರಿ(63 ವರ್ಷ) ಮತ್ತು ಅವರ ಪತ್ನಿ ಬೇಬಿ (46 ವರ್ಷ)...
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಯುವಕನೋರ್ವ ನೇಣಿಗೆ ಶರಣಾಗಿದ್ದಾನೆ. ಇಲ್ಲಿನ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಈ ಘಟನೆ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ...
ಕೊಡಗು : ರಾಷ್ಟ್ರೀಕೃತ ಬ್ಯಾಂಕ್ ಒಂದರ ಮೆನೇಜರ್ ಓರ್ವರು ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕ್ ನಲ್ಲೇ ನೇಣಿಗೆ ಶರಣಾದ ಘಟನೆ ಕೊಡಗಿನ ನಾಪೋಕ್ಲು ಬಳಿಯ ಕಕ್ಕಬ್ಬೆಯಲ್ಲಿ ನಡೆದಿದೆ. ಬ್ಯಾಂಕಿನ ಕಕ್ಕಬ್ಬೆ ಶಾಖೆಯ ಮೆನೇಜರ್ ವಿಜು(46) ಎಂಬವರೇ...
ಉಡುಪಿ : ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ಮುಂದಿನ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಸಿದ್ಧತೆ ನಡೆಸುತ್ತಿದ್ದ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಳ್ನಾಡು ಗ್ರಾಮದಲ್ಲಿ ನಡೆದಿದೆ. ಶಿವಪ್ರಸಾದ್ ಎಂಬವರ ಪುತ್ರ...
ಗಾಜಿಯಾಬಾದ್: ಪತ್ನಿಯ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಕೆಲವು ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೆಂಡತಿ ಮತ್ತು ಅತ್ತೆಯ ಕಾಟವನ್ನು ತಾಳಲಾರದೆ ಪತಿಯೇ ಸೆಲ್ಫಿ ವಿಡಿಯೋ ಮಾಡಿ ನೇಣಿಗೆ...
ಉಡುಪಿ : ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 48 ಗಂಟೆಯಲ್ಲಿ ಒಟ್ಟು ಐದು ಮಂದಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಜಿಲ್ಲೆಯ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಚಿತ್ರಪಾಡಿ ಗ್ರಾಮದ ವಿಮಲ(47)...