DAKSHINA KANNADA9 months ago
‘ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ’ ; ಮದನಿ ಅಭಿಮತ
ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ.ಆದರೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ,ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ...