ಉಡುಪಿ: ಹುಚ್ಚು ನಾಯಿಯೊಂದು ಹಲವಾರು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದಲ್ಲಿ ಸಂಭವಿಸಿದೆ. ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದೆ ಎನ್ನಲಾಗಿದೆ. ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ ಎಂದು ತಿಳಿದುಬಂದಿದೆ....
ಉಡುಪಿ : ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್ವೊಂದು ಕಾರಿಗೆ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಕಾಪು ರಾಷ್ಟ್ರೀಯ ಹೆದ್ದಾರಿಯ ಕೊಪ್ಪಲಂಗಡಿಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುವಾಗ ಅದೇ...
ಕಾರ್ಕಳ ಜುಲೈ 20: ವ್ಯಕ್ತಿಯೊಬ್ಬ ಸತ್ತ ನಾಯಿಯನ್ನು ಸ್ಕೂಟರ್ ಗೆ ಕಟ್ಟಿಕೊಂಡು ಎಳೆದೊಯ್ದ ಘಟನೆ ಶಿರ್ವ ಮುಖ್ಯ ರಸ್ತೆಯಲ್ಲಿ ನಡೆದಿದ್ದು, ಇದೀಗ ಘಟನೆಯ ವಿಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಮಾನವೀಯ ಕೃತ್ಯ...
ಉಡುಪಿ : ಉಡುಪಿ ನೇಜಾರಿನಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯಾಕಾಂಡ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರರಕರಣದ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಹಾಮಳೆಯಾಟ ಮುಂದುವರೆದಿದ್ದು ಶುಕ್ರವಾರವೂ (ಜುಲೈ19) ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ( PUC) ವರೆಗೆ ಎಂದಿನಂತೆ ರಜೆ ಘೋಷಿಸಲಾಗಿದೆ. ಉಡುಪಿ ಕಡೆಕಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಕಟ್ಟೆಗುಡ್ಡೆಯ ಕುತ್ಪಾಡಿ ಶಾರದಾ ಪೂಜಾರ್ತಿ...
ಉಡುಪಿ ಜುಲೈ 18: ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಕೂಡ ಭಾರೀ ಗಾಳಿ ಜೊತೆ ಮಳೆಯಾಗಿದೆ. ಅಲ್ಲದೆ ನಾಳೆಯೂ ಮಳೆ ಮುಂದುವರೆಯಲಿದ್ದು, ಈಗಾಗಲೇ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ...
ಮಂಗಳೂರು : ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆ ಇಲಾಖೆಗೆ ವಿಲೀನಗೊಳಿಸಲು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ. ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ...
ಉಡುಪಿ : ಉಡುಪಿ ಹೆದ್ದಾರಿಯ ಸಂತೆಕಟ್ಟೆ ಅಂಡರ್ಪಾಸ್ ಕಾಮಗಾರಿ ಸಕಾಲದಲ್ಲಿ ಮುಗಿಸದಿದ್ದರೆ ಕೇಂದ್ರ ಸಚಿವರಿಗೆ ದೂರು ನೀಡುವುದಾಗಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಕಲ್ಯಾಣಪುರ ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣ ಪ್ರಕರಣದಲ್ಲಿ ವಿಳಂಬ...
ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿಯ ಗಾಂಧಿನಗರ ಎಂಬಲ್ಲಿ ಇಂದು ಸೋಮವಾರ ಬೆಳಗಿನ ಜಾವ ನಡೆದ ಭಾಗಿ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಹೋಗಿದ್ದು ಮನೆ ಮಾಲಿಕ ಬಾರ್ ಉದ್ಯಮಿ ಮೃತಪಟ್ಟಿದ್ದಾರೆ. ಆತನ ಅವರ ಪತ್ನಿ...
ಕಾರ್ಕಳ : ಆಗುಂಬೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತವಾಗಿದ್ದು ಎಚ್ಚರಿಕೆಯಿಂದ ವಾಹನ ಚಲಾಯಿಸಲು ವಾಹನ ಚಾಲಕರಿ್ಗೆ ಸೂಚಿಸಲಾಗಿದೆ. ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಘಾಟಿ ರಸ್ತೆ ಕುಸಿದಿದೆ. ಮುನ್ನಚ್ಚರಿಕೆಯ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ...