ಉಡುಪಿ ಮೇ 19: ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89) ಮೇ 19 ರಂದು ನಿಧನರಾಗಿದ್ದಾರೆ. ಪುತ್ರರಾದ ಶ್ರೀರಾಮಕೃಷ್ಣ ನಾಯಕ್ (ಆರ್.ಕೆ),...
ಮಂಗಳೂರು ಮೇ 18: ನಾವು ಏನು ಮಾಡಿದ್ರು ಇಲ್ಲಿನ ಕಾರ್ಯಕರ್ತರು ಮತ ಹಾಕುತ್ತಾರೆ ಅನ್ನೋ ಭಾವನೆ ನಮ್ಮ ರಾಜ್ಯ ನಾಯಕರಿಗೆ ಬಂದಿದ್ದು, ಹಿಂದುತ್ವದ ಆಧಾರದಲ್ಲಿ ಏನೇ ಮಾಡಿದ್ರು ಇಲ್ಲಿ ನಡೆಯುತ್ತೆ ಅನ್ನೋ ಭಾವನೆಯಿದೆ ಒಂದು ರೀತಿ...
ಉಡುಪಿ, ಮೇ 17 : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿ ಸ್ಥಳಗಳಲ್ಲಿ ಹಾಗೂ ಸರ್ಕಾರಿ ಸ್ಥಳಗಳಲ್ಲಿ ಜಾಹೀರಾತುದಾರರು ಅಳವಡಿಸಿರುವ ಕೆಲವೊಂದು ಜಾಹೀರಾತು ಫಲಕಗಳ ಸ್ಟ್ರಕ್ಚರ್ ಗಳು ತುಂಬಾ ಹಳೆಯದಾಗಿದ್ದು, ತುಕ್ಕು ಹಿಡಿದಿರುವುದು ಕಂಡು ಬಂದಿರುತ್ತದೆ. ಗಾಳಿ...
ಉಡುಪಿ ಮೇ 15: ಕಟಪಾಡಿಯಲ್ಲಿ ಸರಿಯಾದ ಮೊಬೈಲ್ ನೆಟ್ ವರ್ಕ್ ಸಿಗದ ಕಾರಣ ಸ್ಥಳೀಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ 25 ದಿನಗಳಿಂದ ಸಮಸ್ಯೆಯಿಂದ ಬಳಲುತ್ತಿರುವ ಸ್ಥಳೀಯರು ಇದೀಗ ಹೋರಾಟದ ಹಾದಿ ಹಿಡಿಯಲು ಮುಂದಾಗಿದ್ದಾರೆ. ಕಟಪಾಡಿ...
ಬೆಂಗಳೂರು ಮೇ 09: SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...
ಉಡುಪಿ, ಮೇ 08: ಪಟಾಕಿ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಸ್ಪೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
ಉಡುಪಿ ಮೇ 08: ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26)...
ಉಡುಪಿ : ತಡೆರಹಿತ ಬಸ್ ಚಾಲಕ ತನ್ನ ಕಾರನ್ನು ಓವರ್ ಟೇಕ್ ಮಾಡಿದ್ದರ ವಿರುದ್ಧ ಕೆಂಡವಾದ ಖಾಸಗಿ ಕಾರಿನ ವ್ಯಕ್ತಿಯೋರ್ವ ಸೋಮವಾರ ಬೆಳಿಗ್ಗೆ ಬಸ್ ಚಾಲಕನ ಮೇಲೆ ಬಸ್ಸಿನೊಳಗೆ ಹಲ್ಲೆ ನಡೆಸಿದ ಘಟನೆಯು ಉಡುಪಿ ಜಿಲ್ಲೆಯ...
ಉಡುಪಿ : ವ್ಯಾಗನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ, ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಬೆಳಗ್ಗೆ ನಡೆದಿದೆ. ಮೃತಪಟ್ಟವರು ಪುರುಷೋತ್ತಮ ಆರ್. ಆಭ್ಯಂಕರ್ ಅವರ...
ಮಂಗಳೂರು : ಮದುವೆ ಸಂಭ್ರಮ ಮುಗಿಸಿ ಮಂಗಳೂರಿಗೆ ಆಗಮಿಸಿ ಮತದಾನ ಮಾಡುವ ಮೂಲಕ ಮದುಮಗನೊಬ್ಬ ಸಮಾಜಕ್ಕೆ ಮಾದರಿಯಾಗಿದ್ದಾರೆ ಮಂಗಳೂರು ಹಂಪನಕಟ್ಟೆಯ ಗಣಪತಿ ಹೈಸ್ಕೂಲಿನ ಬೂತ್ ನಂಬ್ರ 126 ರಲ್ಲಿ ಕುಟುಂಬ ಸಮೇತ ಬಂದು ಮತ ಚಲಾಯಿದ್ದಾರೆ,...