ಉಡುಪಿ, ಡಿಸೆಂಬರ್ 01: ಜಿಲ್ಲೆಯ ಬ್ರಹ್ಮಾವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಾಚಾರಿಗೆ ಬಸ್ಸು ಡಿಕ್ಕಿ ಹೊಡೆದಿದ್ದು, ಪಾದಾಚಾರಿ ದೇಹ ಛಿದ್ರ ಛದ್ರವಾದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಖಾಸಗಿ ಎಕ್ಸ್ ಪ್ರೆಸ್ ಬಸ್...
ಬಂಟ್ವಾಳ, ನವೆಂಬರ್ 12: ಕಾಂತಾರ ಸಿನಿಮಾದ ಮೂಲಕ ತುಳುನಾಡಿನ ದೈವಗಳ ಮಹತ್ವ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್ ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಮಗುವಿನ ಅನಾರೋಗ್ಯದ...
ಉಡುಪಿ ಅಗಸ್ಟ್ 26: ಪ್ರೀತಿಸಿ ಮದುವೆಯಾದರು ಎಂಬ ಕಾರಣಕ್ಕೆ ಹೃದಯಾಘಾತದಿಂದ ಸಾವನಪ್ಪಿದ ಯುವಕನ ಮೃತದೇಹ ಪಡೆಯಲು ಬಂದ ಸಂಬಂಧಿಕರು, ಈತನ ಬಾಣಂತಿ ಪತ್ನಿ ಹಾಗೂ 20 ದಿನದ ಮಗುವನ್ನು ತಿರಸ್ಕರಿಸಿ ತೆರಳಿದ ಅಮಾನವೀಯ ಘಟನೆ ಉಡುಪಿ...
ಉಡುಪಿ, ಆಗಸ್ಟ್ 23: ನಗರದಲ್ಲಿ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸವಲ್ಲ. ಮುಂದಿನ ದಿನಗಳಲ್ಲಿ ಸಾವರ್ಕರ್ ಪ್ರತಿಮೆಗೆ ಅವಮಾನವಾದರೆ ಕಷ್ಟವಾಗುತ್ತದೆ. ಪುತ್ಥಳಿ ಬದಲಿಗೆ ಸಾವರ್ಕರ್ ವೃತ್ತ ನಿರ್ಮಿಸಲು ನಗರಸಭೆಗೆ ಪತ್ರ ಬರೆದಿದ್ದೇನೆ ಎಂದು ಉಡುಪಿ ಶಾಸಕ...
ಕಾಪು, ಆಗಸ್ಟ್ 20: ಫ್ಲ್ಯಾಟ್ನಿಂದ ಚಿನ್ನಾಭರಣ ಸಹಿತ ನಗ-ನಗದು ಕಳವುಗೈಯ್ಯುತ್ತಿದ್ದ ಯುವತಿ ಮತ್ತು ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿಯ ಕಾಪುವಿನಲ್ಲಿ ನಡೆದಿದೆ. ಮಂಗಳೂರು ಬಜಪೆ ಮೂಲದ ಪ್ರಸ್ತುತ ಮೂಳೂರು ಶ್ರೀ ಸಾಯಿ ವಾರ್ಚರ್ ಫ್ಲ್ಯಾಟ್ನಲ್ಲಿ...
ಉಡುಪಿ, ಆಗಸ್ಟ್ 18: ನಗರದ ಬ್ರಹ್ಮಗಿರಿ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವದ ಪ್ರಬಲ ಪ್ರತಿಪಾದಕ ವಿನಾಯಕ ದಾಮೋದರ ಸಾವರ್ಕರ್ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ಉಡುಪಿ ನಗರಸಭೆಗೆ ಅರ್ಜಿ ಸಲ್ಲಿಸಿದ್ದಾರೆ....
ಉಡುಪಿ ಅಗಸ್ಟ್ 17: ಉಡುಪಿ ಬ್ರಹ್ಮಗಿರಿಯಲ್ಲಿ ಸರ್ಕಲ್ ನಲ್ಲಿ ಹಾಕಿರುವ ಸಾವರ್ಕರ್ ಬ್ಯಾನರ್ ಗೆ ಮೂರನೇ ದಿನವೂ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಉಡುಪಿ, ಮಲ್ಪೆ, ಕೋಟ ಪೊಲೀಸರಿಂದ ಬ್ರಹ್ಮಗಿರಿ ಸರ್ಕಲ್ ಗೆ ಭದ್ರತೆ ಒದಗಿಸಲಾಗಿದ್ದು,...
ಉಡುಪಿ, ಆಗಸ್ಟ್ 16: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಎನ್. ವಿಷ್ಣುವರ್ಧನ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಎಸ್ ಪಿ ಆಗಿ ವರ್ಗಾವಣೆ ಮಾಡಿ ಸರಕಾರ ಆದೇಶ ನೀಡಿದೆ. ವಿಷ್ಣುವರ್ಧನ್...
ಮಂಗಳೂರು, ಆಗಸ್ಟ್ 05: ಈವರೆಗೆ ತಲೆಮರೆಸಿಕೊಂಡಿರುವ ಆರೋಪಿಗಳು ಹಾಗೂ ಮತ್ತೆ ಗಲಭೆ ಕೃತ್ಯಕ್ಕೆ ಇಳಿದಿರುವ ಆರೋಪಿಗಳ ವಿರುದ್ಧ ಆಸ್ತಿಮುಟ್ಟುಗೋಲು ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ರಾಜ್ಯ ಕಾನೂನು, ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್...
ಉಡುಪಿ, ಜುಲೈ 21: ಕುಡಿದ ಮತ್ತಿನಲ್ಲಿ ತಾಯಿಯನ್ನು ಹಿಯಾಳಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನನ್ನು ಮರದ ತುಂಡಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತಮಿಳುನಾಡು ಮೂಲದ ಕುಮಾರ್(32) ಎಂದು ಗುರುತಿಸಲಾಗಿದೆ. ಕುಟ್ಟಿ...