ಉಡುಪಿ, ಮೇ 21: ಚರ್ಚ್ ಗಳಲ್ಲಿ ಕೋವಿಡ್ ಲಸಿಕೆ ವಿರುದ್ಧ ಪ್ರಚಾರ ಮಾಡಲಾಗುತ್ತಿದೆ ಎಂಬ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಯವರ ಹೇಳಿಕೆ ಬೇಜವಾಬ್ದಾರಿ ತನದ್ದು ಹಾಗೂ ಒಂದು ಸಮುದಾಯವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಬಾಲಿಶ...
ಉಡುಪಿ, ಮೇ 19: ಕೊರೊನಾ ಜೊತೆಗೆ ಬ್ಲಾಕ್ ಫಂಗಸ್ ರಾಜ್ಯದಲ್ಲಿ ದೊಡ್ಡ ಆತಂಕ ಸೃಷ್ಟಿ ಮಾಡಿದ್ದು, ಇದೀಗ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲೂ ಬ್ಲಾಕ್ ಫಂಗಸ್ ಪತ್ತೆ ಯಾಗಿದೆ. ಕೋವಿಡ್ ರೋಗಿಗಳಲ್ಲಿ ಏಳು ಮಂದಿಯಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ....
ಉಡುಪಿ, ಮೇ 19: ಉಡುಪಿಯ ಬೋರ್ಡ್ ಹೈಸ್ಕೂಲ್ ಕಟ್ಟಡದಲ್ಲಿ ಆಶ್ರಯ ಪಡೆದಿರುವ 70 ಜನ ನಿರ್ಗತಿಕರು,ಭಿಕ್ಷುಕರು ಹಾಗೂ ನಿರಾಶ್ರಿತರಿಗೆ ಎರಡು ದಿನಗಳ ಹಿಂದೆ ಕೊರೋನಾ ತಪಾಸಣೆ ನಡೆಸಲಾಗಿತ್ತು. ಸಾಮಾಜಿಕ ಸೇವಾ ಸಂಸ್ಥೆ ಹೋಪ್ ಇಂಡಿಯಾ ಫೌಂಡೇಷನ್...
ಉಡುಪಿ, ಮೇ 19: ಕಂದಾಯ ಸಚಿವ ಆರ್ ಅಶೋಕ್ ತೌಕ್ತೆ ಚಂಡಮಾರುತದಷ್ಟೇ ವೇಗದಲ್ಲಿ ಕರಾವಳಿ ಜಿಲ್ಲೆ ಉಡುಪಿಯ ಪ್ರವಾಸ ಪೂರೈಸಿದ್ದಾರೆ ಎಂದು ಮೀನುಗಾರ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಚಂಡಮಾರುತದಿಂದ ಉಂಟಾದ ಹಾನಿಯ ಪರಿಶೀಲನೆಗೆ ಸಚಿವ...
ಉಡುಪಿ, ಮೇ 18: ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಆದರೆ, ಈ ಬಗ್ಗೆ ಅಂತಿಮ ತೀರ್ಮಾನ ಮುಖ್ಯಮಂತ್ರಿ ಅವರು ತೆಗೆದುಕೊಳ್ಳುತ್ತಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು. ಕರಾವಳಿ ಭಾಗದಲ್ಲಿ...
ಉಡುಪಿ, ಮೇ18: ಕೋರಮಂಗಲ್ ಸಪೋರ್ಟ್ ಟಗ್ ನಲ್ಲಿದ್ದ 9 ಜನರು ಬಚಾವಾದರೂ ಪಡುಬಿದ್ರಿ ಯಲ್ಲಿ ಮುಳುಗಿದ ಮೂವರು ಮಂಗಳವಾರ ಬೆಳಗಿನವರೆಗೆ ಪತ್ತೆ ಆಗಿಲ್ಲ. ಪಡುಬಿದ್ರಿ ಯ ಕಾಡಿ ಪಟ್ಲ ಬಳಿ ಸಮುದ್ರ ದಡದಲ್ಲಿ ಮಗುಚಿದ ಸ್ಥಿತಿಯಲ್ಲಿ...
ಉಡುಪಿ, ಮೇ 18: ಅಮೇರಿಕಾದ ಫ್ಲೋರಿಡಾದಲ್ಲಿ ನಡೆದ ಮಿಸ್ ಯುನಿವರ್ಸ್ 2020 ಸ್ಪರ್ಧೆಯಲ್ಲಿ ಉಡುಪಿ ಮೂಲದ ಆ್ಯಡ್ಲಿನ್ ಕ್ಯಾಸ್ಟೆಲಿನೊ ಅವರು ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಆ್ಯಡ್ಲಿನ್ ಕ್ಯಾಸ್ಟೆಲಿನೊ ವಿಶ್ವ ಸುಂದರಿ ಕಿರೀಟ ಗೆಲ್ಲದಿದ್ದರೂ ಇಡೀ ಭಾರತೀಯರ...
ಉಡುಪಿ, ಮೇ 18: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಪಾಸಿಟಿವ್ ಪ್ರಮಾಣ ಹೆಚ್ಚಾಗುತ್ತಿದ್ದು, ದಿನಕ್ಕೆ 1000-1200 ಪ್ರಕರಣಗಳು ಬರುತ್ತಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಕಳವಳ ವ್ಯಕ್ತಪಡಿಸಿದ್ದಾರೆ. ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿಲ್ಲ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸೋಂಕು...
ಉಡುಪಿ, ಮೇ 17: ಕೊರೊನಾ ಸೋಂಕು ದೃಢಪಟ್ಟು ಯಾವುದೇ ರೋಗ ಲಕ್ಷಣಗಳಿಲ್ಲದೆ ಮನೆಯಲ್ಲಿಯೇ ಐಸೋಲೇಷನ್ ಆದವರಿಗೆ ಪ್ರತಿದಿನ ಅವರ ಆಕ್ಸಿಜನ್ ಸ್ಯಾಚುಲೇಶನ್ ಲೇವೆಲ್ ಪರೀಕ್ಷಿಸಲು ಉಪಯೋಗವಾಗುವಂತೆ ಫಲ್ಸ್ ಆಕ್ಸೀ ಮೀಟರ್ ಆರೋಗ್ಯ ಇಲಾಖೆ ಮುಖಾಂತರ ನೀಡಲು...
ಉಡುಪಿ, ಮೇ 17: ರೋಗ ಲಕ್ಷಣ ಇರುವ ಕೋವಿಡ್ – 19 ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಿ – ಆಕ್ಸಿಜನ್ ಸ್ಯಾಚುಲೇಶನ್ 94 ಕ್ಕಿಂತ ಕಡಿಮೆ ಬಂದವರನ್ನು ಆಸ್ಪತ್ರೆಗೆ ದಾಖಲಿಸಿ –...