ಉಡುಪಿ, ಅಕ್ಟೋಬರ್ 11: ಮಹಾಮಾರಿ ಕೊರೋನಾ ಉಡುಪಿ ಶಾಸಕ ರಘುಪತಿ ಭಟ್ ಗೂ ವಕ್ಕರಿಸಿದೆ. ಸೋಂಕಿನ ಹಿನ್ನೆಲೆಯಲ್ಲಿ ಉಡುಪಿ ಖಾಸಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಮಸ್ಕಾರಗಳು, ಆತ್ಮಿಯರೇ,#COVID -19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು...
ಉಡುಪಿ : ನೀಲಾವರ ಗೋಶಾಲೆಯಲ್ಲಿನ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತ ನಡೆಸುತ್ತಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗಣೇಶ ಚತುರ್ಥಿಯನ್ನು ವಿಶೇಷವಾಗಿ ಆಚರಿಸಿದರು . ತಮ್ಮ ವಿದ್ಯಾರ್ಥಿಗಳು ಬೈಹುಲ್ಲನ್ನು ( ಭತ್ತದ ಒಣಹುಲ್ಲು) ಬಳಸಿಕೊಂಡು ರಚಿಸಿದ ಗಣಪತಿ...
ಉಡುಪಿಯ 14 ಕೊರೊನಾ ಸೋಂಕಿತರು ಗುಣಮುಖ ಉಡುಪಿ ಮೇ.31: ಉಡುಪಿಯಲ್ಲಿ ಒಂದೆಡೆ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದರೆ ಇನ್ನೊಂದೆಡೆ ಅಷ್ಟೇ ಪ್ರಮಾಣದಲ್ಲಿ ಕೊರೊನಾ ಗೆದ್ದು ಮನೆಗೆ ತೆರಳುತ್ತಿದ್ದಾರೆ. ಇಂದು ಕೂಡ ಉಡುಪಿಯ 14...
ಹೋಂ ಕ್ವಾರಂಟೈನ್ ನಲ್ಲಿರುವ ಕಣ್ಗಾವಲಿಗೆ ತಂತ್ರಜ್ಞಾನದ ಮೊರೆ ಹೋದ ಉಡುಪಿ ಜಿಲ್ಲಾಡಳಿತ ಉಡುಪಿ ಮೇ.31: ಉಡುಪಿ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೊಂಕು ಹೆಚ್ಚುತ್ತಿರುವ ಹಿನ್ನಲೆ ಉಡುಪಿ ಜಿಲ್ಲಾಡಳಿತ ಹೊಂ ಕ್ವಾರಂಟೈನ್ ನಲ್ಲಿ ಇರುವವರ ಮೇಲೆ...
ಉಡುಪಿ 15 ಕಂದಮ್ಮಗಳಿಗೆ ಕೊರೊನಾ ಸೊಂಕು ಉಡುಪಿ ಮೇ 21: ಉಡುಪಿಯಲ್ಲಿ ಕೊರೋನಾ ಮಹಾಸ್ಪೋಟ ಸಂಭವಿಸಿದೆ. ಇಂದು ಒಂದೇ ದಿನ 27 ಮಂದಿಗೆ ಕೊರೋನ ಪಾಸಿಟಿವ್ ದಾಖಲಾಗಿದ್ದು ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ 49ಕ್ಕೇ ಏರಿಕೆಯಾಗಿದೆ. ದುಬೈ...
ಉಡುಪಿಯಲ್ಲಿ ಕೊರೊನಾಗೆ ಮೊದಲ ಬಲಿ ಉಡುಪಿ ಮೇ.16: ಗ್ರೀನ್ ಝೋನ್ ಉಡುಪಿಯಲ್ಲಿ ಕೊರೋನಾ ಗೆ ಮೊದಲ ಬಲಿಯಾಗಿದೆ. ಮುಂಬೈ ನಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಮೃತರಾದ ನಂತರ ಕೊರೊನಾ ಸೊಂಕು ಇರುವುದು ದೃಢಪಟ್ಟಿದೆ. ಉಡುಪಿ ಜಿಲ್ಲೆ ಕುಂದಾಪುರ...
ಕೊರೊನಾ ಸೊಂಕಿತ ವ್ಯಕ್ತಿಯೊಂದಿಗೆ ಸಾಸ್ತಾನ ಟೋಲ್ ಸಿಬ್ಬಂದಿ ಮಾತು– 6 ಮಂದಿ ಕ್ವಾರಂಟೈನ್ ಉಡುಪಿ ಎಪ್ರಿಲ್ 28: ಲಾಕ್ ಡೌನ್ ನಡುವೆ ಅಕ್ರಮವಾಗಿ ಊರಿಗೆ ಬಂದ ವ್ಯಕ್ತಿಯಿಂದಾಗಿ ಈಗ ಕರಾವಳಿ ಜಿಲ್ಲೆಗಳಲ್ಲಿ ತಲೆನೋವು ಪ್ರಾರಂಭವಾಗಿದೆ. ಮುಂಬೈನಿಂದ...
ಭಟ್ಕಳ ಮೂಲದ ಕೊರೋನಾ ಸೋಂಕಿತ ಗರ್ಭಿಣಿ ಗುಣಮುಖ – ಕೊರೊನಾ ಮುಕ್ತವಾದ ಉಡುಪಿ ಜಿಲ್ಲೆ ಉಡುಪಿ ಎಪ್ರಿಲ್ 24: ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳದ ಕೊರೊನಾ ಸೋಂಕಿತ ಗರ್ಭಿಣಿಯ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.ಈ...
ವಿದೇಶಗಳಿಂದ ಬಂದವರಿಂದ ಉಡುಪಿ ಜಿಲ್ಲೆಗೆ ಕೊರೊನಾ ಭಯ ಸದ್ಯಕ್ಕಿಲ್ಲ – ಉಡುಪಿ ಜಿಲ್ಲಾಧಿಕಾರಿ ಉಡುಪಿ ಎಪ್ರಿಲ್ 6: ಉಡುಪಿ ಜಿಲ್ಲೆಗೆ ವಿದೇಶದಿಂದ ಸುಮಾರು 2 ಸಾವಿರಕ್ಕೂ ಅಧಿಕ ಮಂದಿ ಆಗಮಿಸಿದ್ದು ಅವರೆಲ್ಲರ ಹೋಂ ಕ್ವಾಂರಟೈನ್ ಅವಧಿ...
ಕರೋನಾ ಭೀತಿ ಉಡುಪಿಯಲ್ಲಿ ಮಾಸ್ಕ್ ಹಾಗೂ ಸಾನಿಟೈಜರ್ ಗಳ ಬೆಲೆ ಗಗನಕ್ಕೆ….! ಉಡುಪಿ ಮಾ.6: ದೇಶದಲ್ಲಿ ಕರೋನಾ ವೈರಸ್ ಆತಂಕ ಹೆಚ್ಚಾಗುತ್ತಿದ್ದಂತೆ ಮಾಸ್ಕ್ ಹಾಗೂ ಸಾನಿಟೈಜರ್ ಗಳ ಬೆಲೆ ಗಗನಕ್ಕೇರಿದ್ದು, ಕೆಲವು ಕಡೆ ನೋ ಸ್ಟಾಕ್...