ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದ್ದು ಈ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಘೋಷಿತರಾದ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ರವರು ಉಡುಪಿ...
ಉಡುಪಿ ಸೆಪ್ಟೆಂಬರ್ 30: ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಸರಕಾರಿ ವಸತಿಗೃಹಗಳಿಗೆ ಕಳ್ಳರು ನುಗ್ಗಿ ಅಪಾರ ಪ್ರಮಾಣ ನಗ ನಗದು ಕಳ್ಳತನ ಮಾಡಿರುವ ಘಟನೆ ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ನಡೆದಿದೆ. ಉಡುಪಿ ನಗರದ ಮಿಷನ್...
ಕುಂದಾಪುರ: ಬೈಕ್ ಹಾಗೂ ಬುಲೆಟ್ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮೃತ...
ಉಡುಪಿ : ಉತ್ತರ ಭಾರತ ಪ್ರವಾಸ ಹೊರಟ ಉಡುಪಿ ಜಿಲ್ಲೆ ಹಿರಿಯ ನಾಗರಿಕರ ತಂಡಕ್ಕೆ ರೈಲು ಮಿಸ್ಸಾಗಿ ಪರದಾಡುತ್ತಿದ್ದ ಸಂದರ್ಭ ಅವರ ಸಹಾಯಕ್ಕೆ ಧಾವಿಸಿದ ಸಂಸದ ಕೋಟ (kota srinivas poojary) ಅವರು ಮತ್ತೊಂದು ಬೋಗಿ...
ಕೋಝಿಕ್ಕೋಡ್ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಕಣ್ಣರೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನನ ಶವ 2 ತಿಂಗಳ ಬಳಿಕ ಸಿಕ್ಕಿದ್ದು ಅರ್ಜುನನ ಹುಟ್ಟೂರಾದ ಕೋಝೀಕ್ಕೋಡ್ನಲ್ಲಿ ಅಂತ್ಯ...
ಉಡುಪಿ: ಕಾನೂನು ಬಾಹಿರ ಹಾಗೂ ಅವೈಜ್ಞಾನಿಕ ಬುಲ್ಟ್ರಾಲ್ ಮೀನುಗಾರಿಕೆ ಮಾಡುತ್ತಿರುವ ಬೋಟ್ಗಳ ವಿರುದ್ದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಕೆಂಗಣ್ಣು ಬೀರಿದ್ದು ಉಡುಪಿ ಜಿಲ್ಲೆಯಲ್ಲಿ ಬುಲ್ ಟ್ರಾಲ್ ಮೀನುಗಾರಿಕಾ ದೋಣಿಗಳ ಮೇಲೆ ನಾಡ ದೋಣಿ ಮೀನುಗಾರರು ಮುಗಿ...
ಉಡುಪಿ : ನಿಂತಿದ್ದ ಇನೋವಾ ಕಾರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ರಾತ್ರಿ ಸಂಭವಿಸಿದೆ. ಅಪಘಾತದಲ್ಲಿ...
ಉಡುಪಿ: ಉಡುಪಿ ಸಂತೆಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಸ್ತೆಯ ಅಂಡರ್ ಪಾಸ್ ಕಾಮಗಾರಿ ಆರಂಭವಾಗಿ ದಶಕ ಕಳೆದಿದೆ. ಆದ್ರೆ ಇಲ್ಲಿ ಎಷ್ಟೊಂದು ಸಮಸ್ಯೆ ಎದುರಾಗಿದೆ ಅಂದ್ರೆ ಸಂಚರಿಸುವವರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ...
ಉಡುಪಿ ಸೆಪ್ಟೆಂಬರ್ 23: ಉಡುಪಿಯ ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿಯ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಬೆಳಗ್ಗೆ ದೈನಂದಿನ ಕೆಲಸಕ್ಕೆ ಬರುವ ಮಹಿಳೆಯೊಬ್ಬರು ಅಡುಗೆ ಕೋಣೆಯಲ್ಲಿ ಕೆಲಸ ಪ್ರಾರಂಭಿಸುವಾಗ ಹಾಲ್...
ಉಡುಪಿ ಸೆಪ್ಟೆಂಬರ್ 20: : ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ಆರ್ ಪಿಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉಡುಪಿ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಮಂಗಳೂರು...