BELTHANGADI2 years ago
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶೀಘ್ರ ಗುಣಮುಖರಾಗಲು ಧರ್ಮಸ್ಥಳದಲ್ಲಿ ಉರುಳುಸೇವೆ..!
ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಯೊಬ್ಬರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿದ್ದಾರೆ. ಧರ್ಮಸ್ಥಳ : ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ...