ಮಂಗಳೂರು: ಅಕ್ರಮ ಸಂಬಂಧ ಉಳಿಸಲು ಸುಪಾರಿ ನೀಡಿ ಗಂಡನ ಹತ್ಯೆ ಮಾಡಿದ್ದ ಪತ್ನಿ ಸಹಿತ ಐವರಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಉಳ್ಳಾಲ ದರ್ಗಾ ಸಮೀಪ, ಪ್ರಸ್ತುತ ಬಿ.ಸಿ.ರೋಡ್ ನಿವಾಸಿ ಅಬ್ದುಲ್ ಮುನಾಫ್...
ಮಂಗಳೂರು: ನಗರದ ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30)ಗೆ ಗಾಯಗೊಂಡವರು. ಇವರಿಬ್ಬರು ಉಳ್ಳಾಲ...
ಉಳ್ಳಾಲ ಬೋಳಿಯಾರ್ ಊರಿನ ಜನರು ಪ್ರೀತಿ, ಸೌಹಾರ್ದತೆಯಿಂದ ಬಾಳುತ್ತಿದ್ದು ಹೊರಗಿನವರು ಇಲ್ಲಿ ಬಂದು ಸಾಮರಸ್ಯದ ವಾತಾವರಣ ಕೆಡಿಸಬೇಡಿ ಎಂದು ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಮಂಗಳೂರು : ಉಳ್ಳಾಲ ಬೋಳಿಯಾರ್ ಊರಿನ...
ಮಂಗಳೂರು, ಜೂನ್ 12: ಬಿಜೆಪಿಯ ಇಬ್ಬರು ಕಾರ್ಯಕರ್ತರಿಗೆ ಉಳ್ಳಾಲ ತಾಲ್ಲೂಕಿನ ಬೋಳಿಯಾರ್ನಲ್ಲಿ ಚೂರಿ ಇರಿದ ಪ್ರಕರಣ ಸಂಬಂಧ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ‘ಬೋಳಿಯಾರ್ ನಿವಾಸಿಗಳಾದ ತಾಜುದ್ದೀನ್ ಅಲಿಯಾಸ್ ಸಿದ್ದಿಕ್, ಸರ್ವಾನ್, ಮುಬಾರಕ್, ಅಶ್ರಫ್,...
ಉಳ್ಳಾಲ ಮೇ 20 : ಶಾಲೆಯ ಆವರಣಗೋಡೆ ಕುಸಿದ ಪರಿಣಾಮ ಹರೇಕಳ ಹಾಜಬ್ಬ ಶಾಲೆಯ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಹರೇಕಳದ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಮೃತರನ್ನು ನ್ಯೂಪಡ್ಪು ನಿವಾಸಿ ಸಿದ್ದೀಕ್– ಜಮೀಲಾ ದಂಪತಿಯ ಪುತ್ರಿ ಶಾಜಿಯಾ...
ಉಳ್ಳಾಲ ಮೇ 16: ಎರಡು ಸ್ಕೂಟರ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನಪ್ಪಿ ಸವಾರರು ಗಾಯಗೊಂಡ ಘಟನೆ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಉಳ್ಳಾಲ...
ಉಳ್ಳಾಲ : ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ (ullala) ಕುಂಪಲದಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿಯಾಗಿದ್ದಾರೆ. ಸೆಂಟ್ರಿಂಗ್ ಕೆಲಸ...
ಮಂಗಳೂರು : ಯುವ ದಂತ ವೈದ್ಯೆಯೊಬ್ಬರು ಹಠತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ಡಾ. ಸ್ವಾತಿ ಶೆಟ್ಟಿ (24) ಮೃತರಾದ ವೈದ್ಯೆಯಾಗಿದ್ದಾರೆ. ನಗರದ ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ...
ಮಂಗಳೂರು : ಸರ್ಕಾರಿ ಅಧಿಕಾರಿಯೋರ್ವರಿಗೆ ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆ ಇಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂದಾಯ ಅಧಿಕಾರಿ ಪುರುಷೋತ್ತಮ ಉಳ್ಳಾಲ ಠಾಣೆಯಲ್ಲಿ ಪ್ರಕರಣ...
ಉಳ್ಳಾಲ: ಉಳ್ಳಾಲದಲ್ಲಿ ಗುಜರಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಮಹಾತ್ಮ ಗಾಂಧಿ ರಂಗ ಮಂದಿರ ಬಳಿ...