DAKSHINA KANNADA6 months ago
ಆಗಸ್ಟ್ ತಿಂಗಳ ಮೊದಲ ದಿನವೇ ಜನ ಸಾಮಾನ್ಯರ ಜೇಬಿಗೆ ಕತ್ತರಿ,ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ ಏರಿಕೆ..!
ಮಂಗಳೂರು : ಆಗಸ್ಟ್ ತಿಂಗಳ ಆರಂಭದ ದಿನವೇ ಕೇಂದ್ರ ಸರ್ಕಾರ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ. ಇಂದಿನಿಂದ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ನ ಬೆಲೆ 8.50 ರೂ. ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್...