KARNATAKA1 year ago
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಹೃದ್ರೋಗಿಯ ಯಶಸ್ವಿ ಏರ್ ಲಿಫ್ಟ್.. !
ಶಿವಮೊಗ್ಗ : ಶಿವಮೊಗ್ಗ ನಗರದ ಹೃದ್ರೋಗಿಯೊಬ್ಬರನ್ನು ಏರ್ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ರವಾನಿಸಿ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಸಾಗಿಸಿ, ಅವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ ಚೇತನ್ ಎಂಬುವವರು...