ಕಡಬ, ಜನವರಿ 22: ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(46) ಮೃತಪಟ್ಟ...
ಕಡಬ, ಜನವರಿ 02: ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಹಲವೆಡೆ ಮತದಾನ ಬಹಿಷ್ಕಾರ ಎನ್ನುವ ಬ್ಯಾನರ್ನ್ನು ಹಾಕಲಾಗಿದ್ದು, ಸಚಿವ ಎಸ್ .ಅಂಗಾರ ಭಾನುವಾರದಂದು ಇಲ್ಲಿಗೆ ಗುದ್ದಲಿ ಪೂಜೆಗೆ ಆಗಮಿಸಿದಾಗ ಸ್ಥಳೀಯ ಆಕ್ರೋಶ ಭುಗಿಲೆದ್ದಿದ್ದು, ಸಚಿವರ ಹಾಗು...
ಕಡಬ, ಡಿಸೆಂಬರ್ 16: ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಒಂಟಿ ಕಾಡಾನೆಯೊಂದು ಬಂದು ಜನರಲ್ಲಿ ಭೀತಿ ಮೂಡಿಸಿದ ಘಟನೆ ನಡೆದಿದೆ. ಅಡ್ಡಹೊಳೆಯ ಪೆಟ್ರೋಲ್ ಪಂಪಿನ ಬಳಿ ಕಾಡಿನಿಂದ ಹೆದ್ದಾರಿಗೆ ಬಂದ ಗಂಡಾನೆ ಹೆದ್ದಾರಿಯನ್ನು ದಾಟಲೆತ್ನಿಸಿದಾಗ...
ಕಡಬ, ನವೆಂಬರ್ 29: ಯುವತಿಯೋರ್ವಳು ಅನ್ಯಮತೀಯ ಯುವಕನ ಜತೆಗಿದ್ದ ಘಟನೆ ಅಲಂಕಾರು ಸಮೀಪದ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ನ.27 ರ ಭಾನುವಾರ ಸಂಜೆ ನಡೆದಿದೆ. ಯುವತಿ ಮಂಜೇಶ್ವರ ಮೂಲದವಳಾಗಿದ್ದು, ಮುಡಿಪು ಮೂಲದ ಮುಸ್ಲಿಂ ಯುವಕನ...
ಕಡಬ, ಅಕ್ಟೋಬರ್ 24: ಬಟ್ಟೆ ಮಾರಲು ಬಂದ ಇಬ್ಬರು ಆರೋಪಿಗಳಿಂದ ದಲಿತ ಮಹಿಳೆಯ ಮಾನಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಹಲ್ಲೆ ನಡೆಸಿದ ಐವರು ಸ್ಥಳೀಯರನ್ನು ಕಡಬ ಪೋಲೀಸರು ಬಂಧಿಸಿದ್ದಾರೆ. ಈ ನಡುವೆ ಮಾನಭಂಗಕ್ಕೆ ಒಳಗಾದ...
ಸುಳ್ಯ ಅಗಸ್ಟ್ 5: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು,. ಅಪಾಯದಲ್ಲಿರುವ ಮನೆಗಳ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ 4...
ಸುಬ್ರಹ್ಮಣ್ಯ, ಆಗಸ್ಟ್ 03: ಪರ್ವತಮುಖಿಯಲ್ಲಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಭಾರಿ ಮಳೆಯಿಂದಾಗಿ ಸೋಮವಾರ ರಾತ್ರಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಪಂಜದ...
ಕಡಬ, ಆಗಸ್ಟ್ 03: ವಿವಾಹಿತ ಯುವತಿಯೋರ್ವಳನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವತಿಯು ತನ್ನ ಮಕ್ಕಳೊಂದಿಗೆ...
ಕಡಬ, ಮೇ 06: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕದ ‘ಇಮ್ಯಾನುವೆಲ್ ಅಸೆಂಬ್ಲಿ ಆಫ್ ಗಾಡ್’ ಚರ್ಚ್ನಲ್ಲಿ ಅಪರಿಚಿತರು ದಾಂಧಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಚರ್ಚ್ನ ಫಾದರ್ ಆಗಿರುವ ಫಾ| ಜೋಸ್ ವರ್ಗಿಸ್...
ಕಡಬ, ಮೇ 02: ಮಾಂಸಕ್ಕಾಗಿ ದನ ವಧೆ ಮಾಡುತ್ತಿದ್ದ ಅಡ್ಡೆ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ. ಕಡಬ ಸಮೀಪದ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಮಾಂಸಕ್ಕಾಗಿ ದನ ಕಡಿಯುತ್ತಿದ್ದ...