ಕಡಬ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿಯೊಬ್ಬರನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾಣಿಯೂರು ಸಮೀಪದ ಬೆಳಂದೂರು ನಿವಾಸಿ ಪ್ರಸಾದ್ ಪಾಂಗಣ್ಣಾಯ ಬಂಧಿತರು. ಮಂಗಳೂರಿನಲ್ಲಿ...
ಪುತ್ತೂರು : ಹವ್ಯಾಸಿ ಗಾಯಕ ಬಾಬು ಸಂಪಡ್ಕ ಅವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಆಟೋ ಚಾಲಕರಾಗಿ ದುಡಿಯುತ್ತಿದ್ದ ಬಾಬು ಅವರು ಕಡಬದ ಬಿಎಸ್ ಎನ್ ಎಲ್ ಸಂಸ್ಥೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಹಲವು ಸಮಯದಿಂದ ಸಹಾಯಕರಾಗಿ ಕೆಲಸ ನಿರ್ವಹಿಸಿದ್ದರು....
ದಕ್ಷಿಣ ಕನ್ನಡದಲ್ಲೂ ಮೋದಿ ಹುಟ್ಟು ಹಬ್ಬ ಪ್ರಯುಕ್ತ ವಿವಿಧ ಕಾರ್ಯಕ್ರಮಗಣ್ನು ಬಿಜೆಪಿ ಆಯೋಜಿಸಿದೆ. ಕಡಬದಲ್ಲಿ ಬಿಜೆಪಿ ಮುಖಂಡರು,ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿ ಇಲ್ಲಿನ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ...
ಕಡಬ : ದಕ್ಷಿಣ ಕನ್ನಡದ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ತೋಡಿಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ. ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಮೃತಪಟ್ಟ ಯುವಕನಾಗಿದ್ದಾನೆ. ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು...
ಕಡಬ: ನಾಡಿನಲ್ಲಿ ಸಂಚಲನ ಉಂಟುಮಾಡಿದ್ದ ದಕ್ಷಿಣ ಕನ್ನಡದ ಕಡಬ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ...
ಪುತ್ತೂರು : ವಾಹನ ಡಿಕ್ಕಿಗೆ ಬಲಿಯಾದ ಬಿಡಾಡಿ ಗೋವಿನ ಅಂತ್ಯ ಸಂಸ್ಕಾರ ನಡೆಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಮಾನವೀಯತೆ ಮೆರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ಕಡಬ ಪೇಟೆಯಲ್ಲಿ ರಾತ್ರಿ ವೇಳೆ...
ಪುತ್ತೂರು : ಕುಖ್ಯಾತ ಗರುಡ ಗ್ಯಾಂಗಿನ ನಟೋರಿಯಸ್ ಸ್ಟಾರ್ ಹಮೀದ್ ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ರೋಡ್ ಕನ್ಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣದ ಬೆನ್ನತ್ತಿ ಹೋದ ಪೊಲೀಸರಿಗೆ...
ಕಡಬ: ಮೂರು ದಿನಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ದಕ್ಷೀನ ಕನ್ನಡದ ಕಡಬದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬಳ್ಪದ ಈ ಯುವಕನ ಮೃತ ದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ. ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್ (33...
ಪುತ್ತೂರು :ಕಾಲೇಜು ಹೋಗುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ನಡೆದಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿಯಾಗಿದ್ದಾನೆ. ಉಪ್ಪಿನಂಗಡಿಯ...
ಕಡಬ: ಶಾಮಿಯಾನ ಹಾಕುತ್ತಿದ್ದ ಹುಡುಗ ಫ್ಯಾನಿನ ಉಕ್ಕಿಗೆ ಕೊರಳೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಕಳಾರದಲ್ಲಿ ನಡೆದಿದೆ. ಇಲ್ಲಿನ ಓರೋಡಿ ಮನೆಯ ಸೂಫಿ ಬ್ಯಾರಿ ಪುತ್ರ ಮಹಮ್ಮದ್ ಶರೀಫ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಹಳೆಯ...