ಮಂಗಳೂರು, ಎಪ್ರಿಲ್ 13: ಸಂಸದ ಡಿ.ಕೆ. ಸುರೇಶ್ ಅವರು ಇತ್ತೀಚೆಗೆ ನಗರದ ಬಂದರು ಪ್ರದೇಶದಿಂದ ಸಮುದ್ರಲ್ಲಿ ಮೀನುಗಾರಿಕೆ ನಡೆಸೋದನ್ನು ಬೋಟ್ ಮೂಲಕ ತೆರಳಿ ವೀಕ್ಷಿಸಿದ್ದು, ಈ ವೇಳೆ ಮೀನುಗಾರರ ಜೊತೆ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿದ್ದಾರೆ....
ಉಳ್ಳಾಲ, ಎಪ್ರಿಲ್ 04: ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಪತ್ತೆಯಾಗಿದ್ದು, ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ. ಕರಾವಳಿ ಭಾಗದಲ್ಲಿ ದೇವಸ್ಥಾನ- ದೈವಸ್ಥಾನಗಳ ಹುಂಡಿ...
ಮಂಗಳೂರು, ಮಾರ್ಚ್ 30: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಅಕಾಲಿಕ ಮಳೆಗೆ ಹಲವೆಡೆ ಹಾನಿ ಉಂಟಾಗಿದೆ. ಸುಮಾರು 9.30ಯಿಂದ ಅರ್ಧ ಗಂಟೆಗಳ ಕಾಲ ಸುರಿದ ಗಾಳಿ, ಗುಡುಗು-ಸಿಡಿಲು ಸಹಿತ ಸುರಿದ ಮಳೆಗೆ ಹಲವೆಡೆ ಹಾನಿಯಾಗಿದೆ. ನಗರದ...
ಮಂಗಳೂರು, ಮಾರ್ಚ್ 20 : ಸರಕು ಸಾಗಣೆ ಹಡಗು ಮುಳುಗಿ, ಸಮುದ್ರದಲ್ಲಿ ಸಿಲುಕಿದ್ದ 6 ಜನರನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸಾಫಿನಾ ಅಲ್ ಮಿರ್ಜಾನ್ ಹಡಗು ಮಾ. 19 ರಂದು ನಗರದ...
ಉಡುಪಿ : ನೀಲಾವರ ಗೋಶಾಲೆಯಲ್ಲಿನ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತ ನಡೆಸುತ್ತಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗಣೇಶ ಚತುರ್ಥಿಯನ್ನು ವಿಶೇಷವಾಗಿ ಆಚರಿಸಿದರು . ತಮ್ಮ ವಿದ್ಯಾರ್ಥಿಗಳು ಬೈಹುಲ್ಲನ್ನು ( ಭತ್ತದ ಒಣಹುಲ್ಲು) ಬಳಸಿಕೊಂಡು ರಚಿಸಿದ ಗಣಪತಿ...
ಇಬ್ಬರನ್ನು ಬಲಿ ತೆಗೆದುಕೊಂಡ ಕ್ಯಾರ್ ಚಂಡಮಾರುತ ಮಂಗಳೂರು ಅಕ್ಟೋಬರ್ 25: ಕ್ಯಾರ್ ಚಂಡಮಾರುತದ ಅಬ್ಬರಕ್ಕೆ ಕರಾವಳಿ ತತ್ತರಿಸಿ ಹೋಗಿದೆ. ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದ ಉಂಟಾದ ಕ್ಯಾರ್ ಚಂಡಮಾರುತ ಉಡುಪಿಯಲ್ಲಿ ಇಬ್ಬರ ಬಲಿ ತೆಗೆದುಕೊಂಡಿದೆ. ಕಡಲ...
ಕ್ಯಾರ್ ಚಂಡಮಾರುತ ಹಿನ್ನಲೆ ನಾಳೆ (25.10.2019) ದಕ್ಷಿಣಕನ್ನಡ ಶಾಲಾ ಕಾಲೇಜುಗಳಿಗೆ ರಜೆ ಮಂಗಳೂರು ಅಕ್ಟೋಬರ್ 24: ಕ್ಯಾರ್ ಚಂಡಮಾರುತ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಜಿಲ್ಲೆ ಎಲ್ಲಾ ಶಾಲಾ ಕಾಲೇಜು(ಪಿಯುಸಿ...
ಕರಾವಳಿಯಲ್ಲಿ ಮತ್ಸ್ಯಾ ಕ್ಷಾಮ : ಮೀನುಗಾರರ ಬದುಕು ಅತಂತ್ರ ಮಂಗಳೂರು, ಮಾರ್ಚ್ 07 : ಮಂಗಳೂರಿನಲ್ಲಿ ಒಂದು ಕೆ.ಜಿ ಭೂತಾಯಿ ಮೀನಿಗೆ ಪ್ರಸ್ತುತ 200 ರೂಪಾಯಿ ದರ ಎಂದರೆ ನೀವು ನಂಬ್ತೀರಾ ? ಇಲ್ಲಾ ಕಾರಣ...
ಉಡುಪಿ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಭೀತಿ ಆತಂಕದಲ್ಲಿ ಜನ ಉಡುಪಿ ಜನವರಿ 11: ಶಿವಮೊಗ್ಗ ಜಿಲ್ಲೆಯಲ್ಲಿ ಜನರ ಸಾವಿಗೆ ಕಾರಣವಾಗುತ್ತಿರುವ ಮಂಗನ ಕಾಯಿಲೆ ಈಗ ಕರಾವಳಿ ಭಾಗಕ್ಕೂ ಹಬ್ಬಿರುವ ಭೀತಿ ಹೆಚ್ಚಾಗಿದ್ದು, ಕಾರ್ಕಳ ತಾಲ್ಲೂಕಿನ ಹಿರ್ಗಾಣ...
ತಿತ್ಲಿ ಚಂಡಮಾರುತದ ಎಫೆಕ್ಟ್ ರೌದ್ರಾವತಾರ ತಾಳಿದ ಕರಾವಳಿ ಕಡಲು ಮಂಗಳೂರು ಅಕ್ಟೋಬರ್ 10: ಓಡಿಶಾ ಮತ್ತು ಆಂಧ್ರದ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿತ್ಲಿ ಚಂಡಮಾರುತದ ಪ್ರಭಾವ ಕರಾವಳಿಯ ಕಡಲ ತೀರದ ಮೇಲೂ ಉಂಟಾಗಿದ್ದು, ಕಡಲಿನಲ್ಲಿ ಅಲೆಗಳ ಅಬ್ಬರ...