ಬೆಂಗಳೂರು, ನವೆಂಬರ್ 18: ರಾಜ್ಯಕ್ಕೆ ಕರಾಳ ಸೋಮವಾರವಾಗಿದ್ದು ಕರ್ನಾಟಕದಾದ್ಯಂತ ಇಂದು ಒಂದೇ ದಿನ ನೀರಲ್ಲಿ ಮುಳುಗಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬೆಳಗಾವಿ, ವಿಜಯಪುರ, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಡೆದ ದುರ್ಘಟನೆಗಳಲ್ಲಿ ಜನ ಪ್ರಾಣ...
ಕೊಪ್ಪಳ: ಹೆತ್ತವರಿಗೆ ಬೇಡವಾಗಿ ಬೀದಿ ಪಾಲಾದ ಈ ಮೂರು ಹಣ್ಣು ಮಕ್ಕಳು ಈಗ ವಿದೇಶಿಗರ ಕಣ್ಮಣಿಗಳಾಗಿದ್ದಾರೆ. ಹೌದು ಕೊಪ್ಪಳದ ಈ ಮೂರು ಅನಾಥ ಹೆಣ್ಣು ಮಕ್ಕಳು ಇದೀಗ ಇಟಲಿ ದಂಪತಿಯ ಮಡಿಲು ಸೇರಿದ್ದಾರೆ. ಇಟಲಿಯಲ್ಲಿ ನೆಲೆಸಿರುವ...
ಬೆಂಗಳೂರು : ಕರ್ನಾಟಕದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು ರಾಜ್ಯಾದ್ಯಾಂತ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ಪ್ರತಿಯೊಂದು ಏರ್ಪೋರ್ಟ್ಗಳಲ್ಲಿ ಕಟ್ಟೆಚ್ಚರ ವಹಿಸಲು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ...
ಬೆಂಗಳೂರು: ಇಂದಿನಿಂದ ಮದ್ಯ ದರ ಇಳಿಕೆಯಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುವ ಪ್ರೀಮಿಯಂ ಬ್ರ್ಯಾಂಡ್ಗಳ ದರದಲ್ಲಿ ಸ್ವಲ್ಪಮಟ್ಟಿಗೆ ಇಳಿಕೆಯಾಗಿದೆ. ಭಾರತದಲ್ಲಿ ತಯಾರಿಸಿರುವ ಮದ್ಯದ ಅಬಕಾರಿ ಸುಂಕದ ಸ್ಲ್ಯಾಬ್ಗಳ ಸಂಖ್ಯೆಯನ್ನು ಇತರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ...
ಬೆಂಗಳೂರು : ಕರ್ನಾಟಕಕ್ಕೆ ಝಿಕಾ ವೈರಸ್ ಎಂಟ್ರಿ ಕೊಟ್ಟಿದ್ದು ಆತಂಕ ಹೆಚ್ಚಾಗಿದೆ. ರಾಜ್ಯದಲ್ಲಿ ಈಗಾಗಲೇ 7 ಝೀಕಾ ವೈರಸ್ (Zika virus) ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಫುಲ್ ಅಲರ್ಟ್...
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮುಂದಿನ ನಾಲ್ಕು ವಾರ ಭಾರಿ ಮಳೆಯಾಗಲಿದೆಯೆಂಬ ಹವಾಮಾನ ಇಲಾಖೆ ಮುನ್ಸೂಚನೆ ಕಾರಣ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ...
ಕಾರವಾರ : ನಾಡಿಗೆ ಆಪತ್ತು ತಂದ ಜಲ ಕಂಟಕದ ಬಗ್ಗೆ ಕೋಡಿಮಠ ಶ್ರೀಗಳು ನುಡಿದಿದ್ದ ಭವಿಷ್ಯ ನಿಜವಾಗಿದೆ. ಕೋಡಿ ಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಅವರು ನಾಡಿಗೆ ಕಾಡಲಿರುವ ಜಲಕಂಟಕದ ಬಗ್ಗೆ ಈ...
ಬೆಂಗಳೂರು : ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ನಿದ್ದೆ ಕೆಡಿಸಿದ್ದಾರೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳ 11 ಇಂಜಿನೀಯರುಗಳ ಕಚೇರಿ ಮತ್ತು ಮನೆಗಳ ಮೇಲೆ ಏಕಕಾದಲ್ಲಿ ದಾಳಿ ನಡೆಸಿದ್ದಾರೆ. ಇದರಲ್ಲಿ ಇಬ್ಬರು ನಿವೃತ್ತ...
ಕುಂದಾಪುರ ಜೂನ್ 07: ಉತ್ತರಾಖಂಡದ ಸಹಸ್ತ್ರ ತಾಲ್ ಶಿಖರಕ್ಕೆ ಟ್ರಕ್ಕಿಂಗ್ ತೆರಳಿದ್ದ ವೇಳೆ ಹವಾಮಾನ ವೈಪರಿತ್ಯದಿಂದ ಉಂಟಾದ ದುರಂತದಲ್ಲಿ ಸಾವನಪ್ಪಿದ ಕರ್ನಾಟಕದ 9 ಮಂದಿಯಲ್ಲಿ ಕುಂದಾಪುರ ಮೂಲದ ಚಾರಣಿಗರೊಬ್ಬರು ಸೇರಿದ್ದಾರೆ. ಕುಂದಾಪುರ ತಾಲೂಕಿನ ಕುಂಭಾಶಿ ಮೂಲದ...
ಬೆಂಗಳೂರು ಮೇ 17: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ, ಇದೀಗ ಜೂನ್ 7 ಅಥವಾ 8 ರಂದು ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ಮೇ 19ರಂದು...