ಬೆಂಗಳೂರು : ತಮ್ಮ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಎಸ್ಐಟಿ ADGP ಚಂದ್ರಶೇಖರ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ ವಾಗ್ದಾಳಿ ನಡೆಸಿ ಸಿಬಂದಿಗೆ ಧೈರ್ಯ ತುಂಬಿ ಪತ್ರ...
ನವದೆಹಲಿ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರತಿವರ್ಷ ನೀಡಲಾಗುವ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಕರ್ನಾಟಕದ ರಾಜ್ಯದ 19 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿಯವರು ಪ್ರದಾನ ಮಾಡುವ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ...
ಯಾದಗಿರಿ: ಬೀಳ್ಕೊಡುಗೆ ಸಮಾರಂಭದ ನಡೆದ ಕೆಲವೇ ಸಮಯದಲ್ಲಿ ಪೊಲೀಸ್ ಉಪ ನಿರೀಕ್ಷಕರೊಬ್ಬರು ಹೃದಯಾಘಾತ ( heart attack) ದಿಂದ ಸಾವನ್ನಪ್ಪಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ನಗರ ಠಾಣೆಯಲ್ಲಿ PSI ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ್...
ಬೆಂಗಳೂರು : ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಸಿಐಟಿ ತನಿಖೆ ನಡೆಯುವಾಗಲೇ ಕೇಂದ್ರ ಸರ್ಕಾರ ಅಧೀನದ ಜಾರಿ ನಿರ್ದೇಶನಾಲಯ ಅಖಾಡಕ್ಕೆ ಇಳಿದು ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿತ್ತು. ಮಾಜಿ ಸಚಿವ ನಾಗೇಂದ್ರರನ್ನ ಬಂಧಿಸಿ ಜೈಲಿಗಟ್ಟಿ ಕೈ ನಾಯಕರಿಗೆ...
ಮಂಗಳೂರು : ನಿವೃತ್ತ ಪೊಲೀಸ್ ಅದಿಕಾರಿ ಎಂ. ಎನ್ . ರಾವ್ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ 6...
ಬೆಂಗಳೂರು : ಕಣ್ಣು ಕುಕ್ಕುವ ಹೈ-ಬೀಮ್ ಹೆಡ್ಲೈಟ್ಗಳನ್ನು ಬಳಸಿ ವಾಹನ ಚಲಾಯಿಸುವ ಚಾಲಕರ ವಿರುದ್ದ ರಾಜ್ಯ ಪೊಲೀಸರು ಸಮರ ಸಾರಿದ್ದಾರೆ. ಕಳೆದ 4 ದಿನಗಳಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 5 ಸಾವಿರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಣ್ಣು...
ಮಂಗಳೂರು : ವಾಹನ ಚಲಾಯಿಸುವಾಗ ಎದುರು ಬದಿಯಿಂದ ಬರುವ ವಾಹನ ಸವಾರರಿಗೆ ತೊಂದರೆಯಾಗುವಂಥ ತೀಕ್ಷ್ಣ ಬೆಳಕಿನ ಎಲ್ಇಡಿ(LED) ಲೈಟ್ಗಳ ವಿರುದ್ದ ಪೊಲೀಸ್ ಕಾರ್ಯಾಚರಣೆ ರಾಜ್ಯಾದ್ಯಾಂತ ಆರಂಭವಾಗಿದೆ . ಕೇಂದ್ರ ಮೋಟಾರು ವಾಹನ ಕಾಯ್ದೆಯ ನಿಯಮ ಉಲ್ಲಂಘಿಸಿ...
ಬೆಂಗಳೂರು: ರೌಡಿ ಶೀಟರ್ ರೋಹಿತ್ ಜೊತೆ ಶಾಮೀಲಾಗಿ ಹಣ ಪಡೆದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅಮಾನತುಗೊಳಿಸಿದ್ದಾರೆ. ಜ್ಯೋತಿರ್ಲಿಂಗ ವಿರುದ್ಧ ಕರ್ತವ್ಯ...
ಮಂಗಳೂರು : ಶಂಕಿತ ನಕ್ಸಲರು, ಸಾಮಾಜ ಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ...
ಬೀದರ್ : ಎನ್ಸಿಬಿ ಹಾಗೂ ಬೀದರ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರಕ್ಕೆ ಲಾರಿಯಲ್ಲಿ ಸಾಗಿಸುತ್ತಿದ್ದ 15.50 ಕೋಟಿ ರೂ. ಮೌಲ್ಯದ 1,596 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ....