ಬೆಂಗಳೂರು: ರೌಡಿ ಶೀಟರ್ ರೋಹಿತ್ ಜೊತೆ ಶಾಮೀಲಾಗಿ ಹಣ ಪಡೆದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅಮಾನತುಗೊಳಿಸಿದ್ದಾರೆ. ಜ್ಯೋತಿರ್ಲಿಂಗ ವಿರುದ್ಧ ಕರ್ತವ್ಯ...
ಮಂಗಳೂರು : ಶಂಕಿತ ನಕ್ಸಲರು, ಸಾಮಾಜ ಘಾತುಕ ಶಕ್ತಿಗಳ ಮೇಲೆ ನಿಗಾ ಇಡಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಮೋಹನ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾ...
ಬೀದರ್ : ಎನ್ಸಿಬಿ ಹಾಗೂ ಬೀದರ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಹಾರಾಷ್ಟ್ರಕ್ಕೆ ಲಾರಿಯಲ್ಲಿ ಸಾಗಿಸುತ್ತಿದ್ದ 15.50 ಕೋಟಿ ರೂ. ಮೌಲ್ಯದ 1,596 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ....
ಬೆಂಗಳೂರು : ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಬೆಂಗಳೂರಿನ ರೋರಾ ಲಕ್ಷುರಿ ಥಾಯ್’ ಸ್ಪಾ ಮೇಲೆ ಯಲಹಂಕ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ. ಈ ಸಂದರ್ಭ ಅಲ್ಲಿದ್ದ ಏಳು ಮಂದಿ ವಿದೇಶಿ ಮಹಿಳೆಯರನ್ನು ಪೊಲೀಸರು...
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ನಿವೃತ್ತಿಗೆ ಎರಡು ತಿಂಗಳು ಇರುವಾಗ ಹಿರಿಯ ಅಧಿಕಾರಿ DGP ಪ್ರತಾಪ್ ರೆಡ್ಡಿ ರಾಜೀನಾಮೆ ನೀಡಿ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದಾರೆ. ಆಂತರಿಕ...
ಬೆಂಗಳೂರು: ಅಪ್ರಾಪ್ತರು ದ್ವಿಚಕ್ರ ವಾಹನ ಚಲಾಯಿಸುವುದಕ್ಕೆ ಸಂಬಂಧಿಸಿದಂತೆ ಗುರುವಾರ ಒಂದೇ ದಿನ 1800 ಪೋಷಕರಿಗೆ ಬೆಂಗಳೂರು ಪೊಲೀಸರು ದಂಡ ಹಾಕಿ ಎಚ್ಚರಿಕೆ ನೀಡಿದ್ದಾರೆ. 18 ವರ್ಷ ತುಂಬದ ಚಾಲನಾ ಪರವಾನಗಿ ಹೊಂದಿಲ್ಲದ ಶಾಲೆ, ಕಾಲೇಜು ವಿದ್ಯಾರ್ಥಿಗಳು...
ಮಂಗಳೂರು: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಹಾಗೂ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರುಗಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿ...
ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು ಇಡೀ ರಾಜ್ಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಇಲಾಖೆ ಸೂಚನೆ ನೀಡಿದೆ....
ಬೆಂಗಳೂರು : ಮೂರು ದಶಕಗಳ ಹಿಂದೆ ಬಾಬರಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶ್ರೀಕಾಂತ್ ಪೂಜಾರಿ ಎಂಬಾತನನ್ನು ಬಂಧಿಸಿದಕ್ಕೆ ಹೋರಾಟ ತೀವ್ರಗೊಳ್ಳುತ್ತಿದೆ. ಇದೇ ಸಂಧರ್ಭ ಕರಸೇವಕನ ಬಂಧನ ಖಂಡಿಸಿ ಠಾಣೆಯೆದುರು...
ಮಂಗಳೂರು : ಮುಸ್ಲಿಂ ಮಹಿಳೆಯರ ಬಗ್ಗೆ ಅವಾಚ್ಯವಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆಯುಂಟುಮಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರತಿಭಟಿಸಲು ಸಜ್ಜಾ ವಿಮೆನ್ ಇಂಡಿಯಾ ಮೂವ್ಮೆಂಟ್ ಗೆ ಪೊಲೀಸರು ನೋಟಿಸ್ ಜಾರಿ...