ಬೆಂಗಳೂರು, ಡಿಸೆಂಬರ್ 31: ಪೊಲೀಸರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು, ಕಾರಿನಲ್ಲಿ ತೆರಳುತ್ತಿದ್ದವರಿಂದ 80 ಲಕ್ಷ ರೂ. ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೇವಲ 15 ನಿಮಿಷದಲ್ಲಿ 80 ಲಕ್ಷ ರೂ. ಹಣವನ್ನು ಎಗರಿಸಿದ್ದಾರೆ. ಕುಮಾರಸ್ವಾಮಿ ಹಾಗೂ...
ಬೆಂಗಳೂರು, ಅಕ್ಟೋಬರ್ 30: ದೀಪಾವಳಿ ಹಬ್ಬದ ಪಟಾಕಿ ಸದ್ದಿನ ಭದ್ರತೆಯಲ್ಲಿ ಖ್ಯಾತ ಬಹುಭಾಷಾ ಹಿರಿಯ ನಟಿಯ ಮನೆ ಸೇರಿ ಹಲವು ಮನೆಗಳಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಬಹುಭಾಷಾ ಹಿರಿಯ ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮುರಿದು...
ಬೆಳ್ತಂಗಡಿ, ಆಗಸ್ಟ್ 25: ವಿಷ್ಣುಮೂರ್ತಿ ದೇವಸ್ಥಾನಕ್ಕೆ ಕಳ್ಳರು ನುಗ್ಗಿ ಕಾಣಿಕೆ ಡಬ್ಬಿ ಒಡೆದು ಹಣ ದೋಚಿಕೊಂಡು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರುವಿನಲ್ಲಿ ನಡೆದಿದೆ. ಅಲ್ಲಿನ ಸಿ ಸಿ. ಟಿ ವಿ. ಡಿವಿಆರ್, ಮೋನಿಟರ್ ಸಮೇತ...
ಉಡುಪಿ,ಆಗಸ್ಟ್ 13: ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಹಾಡಹಗಲೇ ದರೋಡೆ ಮಾಡಲು ಯತ್ನಿಸಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ. ಕಂಬದಕೋಣೆ ನಿವಾಸಿ ಕರುಣಾಕರ ದೇವಾಡಿಗ ಹಾಗೂ 17 ವರ್ಷ ವಯಸ್ಸಿನ ಆತನ...
ಬಂಟ್ವಾಳ, ಜುಲೈ 19 : ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಡಹೆಂಡತಿ ಇಬ್ಬರನ್ನು ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ತಂಡ ಬಂಧಿಸಿದೆ. ಪುತ್ತೂರು ಸರ್ವೆ ಗ್ರಾಮದ ಬಾವಿ ಕಟ್ಟೆ ನಿವಾಸಿಗಳಾದ...
ಮುಂಬೈ, ಜೂನ್ 15: ಯೂಟ್ಯೂಬ್ ನೋಡಿ ಕಳ್ಳತನ ಮಾಡುವುದನ್ನು ಕಲಿತ ಕಳ್ಳನೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ನಡೆದಿದೆ. ಮಹಾರಾಷ್ಟ್ರದ ಪಾಲ್ಘರ್ನ ಮನೆಗೆ ನುಗ್ಗಿ 9.75 ಲಕ್ಷ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ಕದ್ದ...
ಮುಲ್ಕಿ, ಎಪ್ರಿಲ್ 22: ದೈವಸ್ಥಾನದ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ಕಳ್ಳತನ ಮಾಡಲಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಪಣಂಬೂರು ಬೆಳ್ಳಾಯರು ಉತ್ರಂಜೆ ಬಳಿ ನಡೆದಿದೆ. ದೈವಸ್ಥಾನದ ಮನೆಯ ಎದುರಿನ ಭಾಗದ ಬೀಗ ಒಡೆದು ನುಗ್ಗಿದ...
ಒಡಿಶಾ, ಜನವರಿ 02: ಹೊಸ ವರ್ಷದ ಪಾರ್ಟಿಯನ್ನು ಅದ್ದೂರಿಯಾಗಿ ಮಾಡಬೇಕು, ಭರ್ಜರಿ ಬಾಡೂಟ ಮಾಡಬೇಕು ಎನ್ನುವ ಆಸೆಯಿಂದ ಪೊಲೀಸ್ ಅಧಿಕಾರಿಯೊಬ್ಬರು ಕುರಿ ಕದ್ದಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಸುಮನ್ ಮಲ್ಲಿಕ್, ಕುರಿ ಕದ್ದ ಸಬ್...
ಅಹ್ಮದಾಬಾದ್, ನವೆಂಬರ್ 21: ಕ್ರೀಡಾಳುಗಳು ಪದಕ ಅಥವಾ ಪ್ರಶಸ್ತಿ ಗೆಲ್ಲಲು ತಿಂಗಳುಗಳ ಮೊದಲೇ ಸೀಮಿತ ಆಹಾರ ಪಡೆಯುವ ಡಯೆಟ್ನ ಮೊರೆಹೋಗುತ್ತಾರೆ. ಕೆಲವೊಮ್ಮೆ ಸಿನಿಮಾ ನಟರು, ನಿರ್ದಿಷ್ಟ ಪಾತ್ರವೊಂದಕ್ಕಾಗಿ ತೂಕ ಇಳಿಸುವ ಸಲುವಾಗಿ ಡಯೆಟ್ ಮಾಡುತ್ತಾರೆ. ಗುಜರಾತ್ನ...
ಬೆಂಗಳೂರು, ನವೆಂಬರ್ 14: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಬಿಟ್ ಕಾಯಿನ್ ಹಗರಣದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಗೆ ಸಂಬಂಧವಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಶ್ರೀಕಿ...