ಉಡುಪಿ, ನವೆಂಬರ್ 11: ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿ ಸ್ಟುಡಿಯೋ ಒಂದರಲ್ಲಿ ನಿನ್ನೆ ರಾತ್ರಿ ಕಳ್ಳತನ ನಡೆದಿದ್ದು, ಕಳ್ಳನ ಕೈಚಲಕ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ. ಹೊಸ ಬಸ್ ನಿಲ್ದಾಣ ಬಳಿಯ ಸೈಂಟ್ ಅಂತೋನಿ ಸ್ಟುಡಿಯೋದಲ್ಲಿ ನಿನ್ನೆ ತಡರಾತ್ರಿ...
ಉಡುಪಿ, ನವೆಂಬರ್ 11: ಕರಾವಳಿಯಲ್ಲಿ ಮತ್ತೆ ರಾಜಾರೋಷವಾಗಿ ಗೋ ಕಳ್ಳತನ ಮುಂದುವರಿದಿದೆ. ನಗರದ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಗೋ ಕಳ್ಳತನ ನಡೆದಿದದಿದ್ದು. ಬ್ರಹ್ಮಾವರ ತಾಲೂಕಿನ ಸೈಬರ್ ಕಟ್ಟೆಯಲ್ಲಿ ಗೋ ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ...
ಉದುಪಿ, ನವೆಂಬರ್ 08: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿ ಸುಮಾರು ನಗದು, ಚಿನ್ನಾಭರಣ ಸಹಿತ ಸುಮಾರು 18.35 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಎಗರಿಸಿದ ಘಟನೆ ಅಂಬಲ್ಪಾಡಿ ಗ್ರಾಮದ...
ಮಂಗಳೂರು, ಅಗಸ್ಟ್ 29: ನಗರದ ಪೊಲೀಸ್ ಇನ್ಸ್ಪೆಕ್ಟರ್ ಮನೆ ಆವರಣಕ್ಕೆ ನುಗ್ಗಿದ ದುಷ್ಕರ್ಮಿ ಇನ್ಸ್ಪೆಕ್ಟರ್ ಪುತ್ರನ ಸೈಕಲ್ನ್ನು ಕಳವುಗೈದ ಘಟನೆ ನಡೆದಿದೆ. ಸುರತ್ಕಲ್ ವೃತ್ತ ನಿರೀಕ್ಷಕಾಗಿರುವ ಶರೀಫ್ ಅವರ ಪುತ್ರನ ಸೈಕಲ್ನ್ನು ಕಳವು ಗೈಯ್ಯಲಾಗಿದ್ದು, ಆರೋಪಿಯ...
ಪುತ್ತೂರು, ಅಗಸ್ಟ್ 07: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿ ನಿವಾಸಿ ಬಾಬು ಪೂಜಾರಿ...
ಮಡಿಕೇರಿ, ಜುಲೈ 11: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಖಜಾನೆಯನ್ನೇ ಲೂಟಿ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಹಣ ಕಳವಾಗಿರುವ ಬಗ್ಗೆ ಎಸ್ಪಿಗೆ ನಗದು ಶಾಖೆಯ ವಿಷಯ ನಿರ್ವಾಹಕ ಬರೆದಿರುವ ಪತ್ರ ಬಹಿರಂಗವಾಗಿದೆ. ಕೊಡಗು ಪೊಲೀಸ್ ಇಲಾಖೆಗೆ...
ಮಂಗಳೂರು, ಮೇ 31 : ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಪೊಲೀಸರು ಬಂಧಿಸಿದ್ದ ಆರೋಪಿ ಚಿನ್ನದ ಉಂಗುರಗಳನ್ನೇ ನುಂಗಿ ಎಡವಟ್ಟು ಮಾಡಿಕೊಂಡಿದ್ದಾನೆ. ಸುಳ್ಯ, ಪುತ್ತೂರಿನಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ತ್ರಿಶೂರ್ ಜಿಲ್ಲೆಯ ಶಿಬು ಎಂಬಾತನನ್ನು...
ಮಂಗಳೂರು, ಮೇ 20: ರಾಷ್ಟ್ರೀಯ ಹೆದ್ದಾರಿ 66ರ ಪಡೀಲ್ ಜಂಕ್ಷನ್ ನಲ್ಲಿ ಬುಧವಾರ ಮುಂಜಾನೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವಾಗ ಓರ್ವ ಕಳ್ಳ ಸಿಕ್ಕಿಬಿದ್ದು ಇನ್ನೋರ್ವ ಪರಾರಿಯಾದ ಘಟನೆ ಮೇ 19ರ ಬುಧವಾರ ನಡೆದಿದೆ. ಕಂಕನಾಡಿ ನಗರ...
ಉಪ್ಪಿನಂಗಡಿ , ಮೇ 02 : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಟಿಎಂ ಮೆಷಿನ್, ಸಿಸಿಟಿವಿಗಳನ್ನು ಜಖಂ ಮಾಡಿ ಕಳ್ಳತನಕ್ಕೆ ಯತ್ನಿಸಿದ್ದ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲ್ಲೂಕಿನ ಸವಣೂರು...
ಮಂಗಳೂರು, ಮಾರ್ಚ್ 25 : ಮನೆಗೆ ಕನ್ನ ಹಾಕಿರುವ ಕಳ್ಳರು ಸುಮಾರು 700 ಗ್ರಾಂ ಗೂ ಅಧಿಕ ಚಿನ್ನಾಭರಣ ಮತ್ತು ಸುಮಾರು ಐದು ಲಕ್ಷ ರೂ. ನಗದು ಕಳವು ಮಾಡಿದ ಘಟನೆ ಮಂಗಳೂರು ಹೊರವಲಯದ ಕೊಣಾಜೆಯಲ್ಲಿ...