FILM4 months ago
ಸ್ಯಾಂಡಲ್ವುಡ್ ನಲ್ಲಿ ಶುರುವಾಗಿದೆ ನಡುಕ, ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯಗಳ ತನಿಖೆಗೆ ಸಮಿತಿ ರಚನೆಗೆ ಮುಖ್ಯಮಂತ್ರಿಗೆ ಪತ್ರ..!
ಬೆಂಗಳೂರು : ಮಲಯಾಳಂ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಹಿಂಸೆ ಮತ್ತು ಇತರೆ ಸಮಸ್ಯೆಗಳು ಬಹಿರಂಗವಾದ ಬಳಿಕ ಕನ್ನಡ ಚಲನ ಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ದೌರ್ಜನ್ಯ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ...