ಸುಬ್ರಹ್ಮಣ್ಯ, ಫೆಬ್ರವರಿ 12 : ಕಡಬಕ್ಕೆ ಕಾಡಾನೆ ಆಗಮಿಸಿ ವಾಪಾಸು ಹೋದ ಬೆನ್ನಲ್ಲೇ ಇತ್ತ ಗುಂಡ್ಯ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿಯೂ ಕಾಡಾನೆ ಕಂಡುಬಂದಿದ್ದು, ಅಪಾರ ಕೃಷಿ ನಾಶಮಾಡಿದ್ದು, ಸಾರ್ವಜನಿಕರಿಗೆ ಹಾಗೂ ಪ್ರವಾಸಿಗರಿಗೆ...
ಕಡಬ, ಡಿಸೆಂಬರ್ 29: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ಕಾಡಾನೆಯೊಂದು ಅಟ್ಟಾಡಿಸಿದಾಗ ವ್ಯಕ್ತಿ ಬಿದ್ದು ಗಾಯಗೊಂಡಿರುವ ಘಟನೆ ಕಡಬ ತಾಲೂಕಿನ ಪೇರಡ್ಕ ಸಮೀಪದ ಮೀನಾಡಿ ಎಂಬಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ನಿನ್ನೆ ಮೀನಾಡಿ ನಿವಾಸಿ ಶೌಕತಲಿ...
ಮುಂಗಾಲು ಮುರಿದ ಕಾಡಾನೆಗೆ ವೈದ್ಯರಿಂದ ಚಿಕಿತ್ಸೆ ಪುತ್ತೂರು ಮೇ 10: ಸುಬ್ರಹ್ಮಣ್ಯ ಅರಣ್ಯ ವಲಯದ ಬಾಳುಗೋಡು ಮೀಸಲು ಅರಣ್ಯ ಪ್ರದೇಶದಲ್ಲಿ ಕಾಲಿಗೆ ಗಾಯ ಮಾಡಿಕೊಂಡ ಕಾಡಾನೆಗೆ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದೆ. ನಾಗರಹೊಳೆಯಿಂದ...
ಕಾಲು ಮುರಿದುಕೊಂಡು ಯಾತನೆ ಪಡುತ್ತಿರುವ ಆನೆ – ಚಿಕಿತ್ಸೆ ನೀಡಲು ಅರಣ್ಯ ಇಲಾಖೆಯಿಂದ ವಿಳಂಬ ನೀತಿ ಪುತ್ತೂರು ಮೇ 9: ಸುಬ್ರಹ್ಮಣ್ಯ ಅರಣ್ಯ ವಲಯದ ಬಾಳುಗೋಡು ಮೀಸಲು ಅರಣ್ಯ ವ್ಯಾಪ್ತಿಯ ಮಿತ್ತಡ್ಕ ಎಂಬಲ್ಲಿ ಕಾಲಿಗೆ ಗಾಯಗೊಂಡ...