ಶಿವಮೊಗ್ಗ, ಆಗಸ್ಟ್ 28 : ನಿಯಂತ್ರಣ ತಪ್ಪಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಆಗರದಹಳ್ಳಿ ಬಳಿ ಕಳೆದ ರಾತ್ರಿ ನಡೆದಿದೆ. ನಡೆದಿದೆ. ಸಿಗಂದೂರು, ಜೋಗ, ಕೊಲ್ಲೂರು ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ಹೋಗುತ್ತಿದ್ದಾಗ...
ವಾಷಿಂಗ್ಟನ್ : ಅಮೆರಿಕದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಭಾರತೀಯ ಕುಟುಂಬದ ಮೂವರು ಸೇರಿ ಐವರು ದಾರುಣ ಅಂತ್ಯ ಕಂಡಿದ್ದಾರೆ. ವೇಗವಾಗಿ ಚಲಿಸುತ್ತಿದ್ದ ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದಾರೆ. ಅಮೆರಿಕದ ಟೆಕ್ಸಾಸ್...
ಗದಗ, ಆಗಸ್ಟ್ 18 : ಕರ್ನಾಟಕ ಸಾರಿಗೆ ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾ. ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ....
ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದಿದೆ. ವಿಟ್ಲ-ಕಾಸರಗೋಡು ರಸ್ತೆಯ ಕಾಶಿಮಠ ಎಂಬಲ್ಲಿ ಗುರುವಾರ ರಾತ್ರಿ ಈ...
ಕೋಲಾರ: ಐಷಾರಾಮಿ ಆಡಿ (Audi) ಕಾರು ಮರಕ್ಕೆ ಡಿಕ್ಕಿ ಹೊಡೆದ ಕಾರಣ ಕಾರ್ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ...
ಉಡುಪಿ : ವ್ಯಾಗನರ್ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ, ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್ ಬಳಿ ಬೆಳಗ್ಗೆ ನಡೆದಿದೆ. ಮೃತಪಟ್ಟವರು ಪುರುಷೋತ್ತಮ ಆರ್. ಆಭ್ಯಂಕರ್ ಅವರ...
ಇಂದೋರ್ : ರಾಜಸ್ಥಾನದ ಚುರು ಜಿಲ್ಲೆಯ ಚುರು-ಸಲಸರ್ ಹೆದ್ದಾರಿಯಲ್ಲಿ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 4 ಮತ್ತು 7 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆಗೋಡೆಗೆ ಢಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ಇಬ್ಬರು ಗಂಭಿರಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಗುರುವಾಯನಕೆರೆಯ ಶಕ್ತಿ ನಗರದ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಬೆಳ್ತಂಗಡಿಯಿಂದ...
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿಗೆ ಪಲ್ಟಿಯಾದ ಘಟನೆ ಇಂದು ಮುಂಜಾನೆ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಚರಂಡಿಗೆ ಪಲ್ಟಿಯಾಗಿ ನಿಂತಿದೆ....
ತುಮಕೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರ ಸಹಿತ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಘಟನೆ ತುಮಕೂರಿನ ಶಿರಾ ತಾಲೂಕಿನ ಬುಕ್ಕಾಪಟ್ಟಣದ ರಾಮಲಿಂಗಾಪುರ ಬಳಿ ಭಾನುವಾರ...