ಶಿವಮೊಗ್ಗ, ಅಕ್ಟೋಬರ್ 24: ರಸ್ತೆ ಬದಿ ಟ್ರಾಫಿಕ್ ಉಲ್ಲಂಘನೆ ಪರಿಶೀಲನೆ ವೇಳೆ ಕಾರೊಂದನ್ನು ನಿಲ್ಲಿಸುವಂತೆ ಸೂಚಿಸಿದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನೆ ಕಾರಿನ ಬ್ಯಾನೆಟ್ ಮೇಲೆ ಕಾರಿನ ಚಾಲಕ ಎಳೆದೊಯ್ದ ಘಟನೆ ಸಹ್ಯಾದ್ರಿ ಕಾಲೇಜು ಮುಂಭಾಗದಲ್ಲಿ ನಡೆದಿದೆ....
ಬೆಳ್ತಂಗಡಿ ಅಕ್ಟೋಬರ್ 1: ಮನೆ ಅಂಗಳದಿಂದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಬಾಲಕನೊಬ್ಬ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಮಲ್ಲಿಗೆಮಜಲು ನಿವಾಸಿ...
ಮಂಗಳೂರು ಸೆಪ್ಟೆಂಬರ್ 28: ಬಿಎಂಡಬ್ಲ್ಯು ಕಾರೊಂದು ಹೆದ್ದಾರಿ ಮಧ್ಯೆ ಹೊತ್ತಿ ಉರಿದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ. ಬೆಂಕಿ ಅನಾಹುತಕ್ಕೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ...
ಪುತ್ತೂರು ಸೆಪ್ಟೆಂಬರ್ 28: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಕೆಮ್ಮಾರ ಎಂಬಲ್ಲಿ ನಡೆದಿದೆ. ಅಪಘಾತದ ವಿಡಿಯೋ ಸಿಸಿಟಿವಿ ಸೆರೆಯಾಗಿದೆ. ಕಡಬ ಕಡೆಯಿಂದ ಕೆಮ್ಮಾರ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ...
ಮಂಗಳೂರು: ಮಂಗಳೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಟಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಇಂದು ಬೆಳಗ್ಗೆ ವರದಿಯಾಗಿದೆ. ಸುಟ್ಟು ಕರಕಲಾದ ಕಾರು ಬೆನ್ಸ್ ಕಂಪೆನಿಯ ಕಾರೆಂದು...
ಅಂಬರನಾಥ ಅಗಸ್ಟ್ 21: ಕೌಟುಂಬಿಕ ಕಲಹಕ್ಕೆ ಹಲ್ಲೆ ನಡೆಸುವುದು ಮಾಮೂಲಿ ಆದರೆ ಇಲ್ಲೊಂದು ಗಲಾಟೆ ರಸ್ತೆಗೆ ಬಂದಿದ್ದು, ಎರಡು ಕಾರುಗಳನ್ನು ಬಳಸಿ ಹೊಡೆದಾಡಿಕೊಂಡಿದ್ದಾರೆ. ಅಂಬರನಾಥ್-ಬದ್ಲಾಪುರ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ ಎರಡು...
ಬೆಳ್ತಂಗಡಿ ಜುಲೈ 28: ಬೈಕ್ ಗೆ ಹಿಂದಿನಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಬಾಲಕಿ ಸಾವನಪ್ಪಿದ ಘಟನೆ ಮುಂಡಾಜೆಯಲ್ಲಿ ಶನಿವಾರ ನಡೆದಿದೆ. ಬೈಕ್ ಚಲಾಯಿಸುತ್ತಿದ್ದ ತಂದೆ ಗಂಭೀರ ಗಾಯಗೊಂಡಿದ್ದಾರೆ. ಉಜಿರೆ ಖಾಸಗಿ ಆಂಗ್ಲಮಾಧ್ಯಮ...
ಹಾಸನ ಜುಲೈ 17: ಭಾರೀ ಮಳೆಯಿಂದಾಗಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಆಲೂರು ತಾಲೂಕಿನ ಸಿಂಗಾಪುರ ಬಳಿ ನಡೆದಿದೆ. ಗಾಯಗೊಂಡವರನ್ನು ಕಾರಿನ ಚಾಲಕ ಮಂಗಳೂರಿನ ಖ್ಯಾತ ಆರ್ಕಿಟೆಕ್ಟ್ ಧರ್ಮರಾಜ್...
ಸುಳ್ಯ ಜೂನ್ 24: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಗೊಡೆಗೆ ಡಿಕ್ಕಿ ಹೊಡೆದ ಘಟನೆ ಸಂಪಾಜೆ ಬಳಿ ನಡೆದಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯ ಮೂಲದ ನಾಲ್ವರು ಫೋಟೋ...
ಉಡುಪಿ, ಮೇ 25: ಉಡುಪಿಯ ಕುಂಜಿಬೆಟ್ಟುವಿನಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ...