ಪುತ್ತೂರು ನವೆಂಬರ್ 20: .ಯಾವುದೇ ಜಾತಿ ಮತ ಧರ್ಮದ ಬೇದವಿಲ್ಲದೆ ಪ್ರತಿಯೊಬ್ಬರನ್ನು ಸಮಾನರನ್ನಾಗಿ ಕಾಣುವ ಏಕೈಕ ದೇವಸ್ಥಾನ ಶಬರಿಮಲೆ. ದೇಶದಲ್ಲಿ ಅತೀ ಹೆಚ್ಚು ಭಕ್ತರನ್ನು ಸೆಳೆಯುವ ದೇವಸ್ಥಾನವಾಗಿರುವ ಶಬರಿಮಲೆ ಇದೀಗ ಮಂಜಲ ಪೂಜೆಗಾಗಿ ಮತ್ತೆ ತೆರೆದಿದೆ....
ಕಾಸರಗೋಡು: ಪುರಾಣ ಪ್ರಸಿದ್ಧ ಕೇರಳದ ಅನಂತಪುರ ದೇವಸ್ಥಾನದಲ್ಲಿ ದೇವರ ಪ್ರತಿಬಿಂಬ ಎಂದೇ ಕರೆಯಲ್ಪಟ್ಟಿದ್ದ ಮೊಸಳೆ ಬಬಿಯಾ ಹರಿಪಾದ ಸೇರಿ ವರ್ಷವೇ ಸಂದಿದೆ. ಬಬಿಯಾಳ ಶೂನ್ಯ ಜಾಗ ದೇವಳಕ್ಕೆ ಬರುವ ಭಕ್ತರಿಗೆ ನಿರಾಸೆ ಉಂಟು ಮಾಡುತ್ತಿತ್ತು. ಆದ್ರೆ...
ಕಾಸರಗೋಡು : ‘ನನ್ನ ಸಾವಿಗೆ ನಾನೇ ಕಾರಣ ವೆಂದು ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನ ಪೆರ್ಲದ ಪದ್ಯಾಣದಲ್ಲಿ ನಡೆದಿದೆ. ಪದ್ಯಾಣದ ಸಿಲ್ವೆಸ್ಟರ್ ಕ್ರಾಸ್ತಾ ಎಂಬವರ ಪುತ್ರ ಐವನ್...
ಕಾಸರಗೋಡು : ಕಾಸರಗೋಡಿನಲ್ಲಿ ನವವಿವಾಹಿತೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉಕ್ಕಿನಡ್ಕ ಮುಹಮ್ಮದ್ ಮತ್ತು ಬೀಫಾತಿಮಾ ದಂಪತಿಯ ಪುತ್ರಿ ಹಾಗೂ ಉಕ್ಕಿನಡ್ಕ ತಾಜುದ್ದೀನ್ ಎಂಬವರ ಪತ್ನಿ ಉಮೈರಾ ಬಾನು (22) ನೇಣಿಗೆ ಶರಣಾದ ಯುವತಿಯಾಗಿದ್ದಾಳೆ....
ಕಾಸರಗೋಡು: ಕಾಸರಗೋಡಿನಲ್ಲಿ ಕಾರಿನಲ್ಲಿ ಗಾಮಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕಿಲೋ ಗಾಂಜಾ ವಶಕ್ಕೆ ಪಡೆದಿದ್ದಾರೆ. ಸೀತಾಂಗೋಳಿಯ ಹನೀಫ್ ಬಿ . (40) ಮತ್ತು ಫೈಝಲ್ (38) ಬಂಧಿತ ಆರೋಪಿಗಳಾಗಿದ್ದಾರೆ....
ಕಾಸರಗೋಡು(Kasaragod) ಸಮೀಪದ ತ್ರಿಕರ್ನಾಡ್ ಕರಾವಳಿ ತೀರದಲ್ಲಿ 4 ತಿಂಗಳ ನೀಲಿ ತಿಮಿಂಗಿಲವೊಂದು ಮೃತಪಟ್ಟಿದೆ. ಕಾಸರಗೋಡು : ಕಾಸರಗೋಡು(Kasaragod) ಸಮೀಪದ ತ್ರಿಕರ್ನಾಡ್ ಕರಾವಳಿ ತೀರದಲ್ಲಿ 4 ತಿಂಗಳ ನೀಲಿ ತಿಮಿಂಗಿಲವೊಂದು ಮೃತಪಟ್ಟಿದೆ. ನಾಲ್ಕೂವರೆ ಮೀಟರ್ ಉದ್ದ ಮತ್ತು...
ಮಂಜೆಶ್ವರ: ಚುನಾವಣಾ ಕರ್ತವ್ಯದಲ್ಲಿದ್ದ ಉಪತಹಶೀಲ್ದಾರ್ಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್ ಪ್ರಥಮ ದರ್ಜೆ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ಮತ್ತು 20,000 ರೂ. ದಂಡ...
ಸ್ಕೂಟರ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಕಾಸರಗೋಡು : ಸ್ಕೂಟರ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ...
ಕಾಸರಗೋಡಿನ ಬದಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಳ್ಳತ್ತಡ್ಕ ಎಂಬಲ್ಲಿ ಸೋಮವಾರ ಸಂಜೆ ಆಟೋರಿಕ್ಷಾ ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಕಾಸರಗೋಡು : ಕಾಸರಗೋಡಿನ ಬದಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಳ್ಳತ್ತಡ್ಕ...
ಅಪರಾಧ ಪ್ರಕರಣಗಳ ಬೆನ್ನು ಬಿದ್ದು ಅಪರಾಧಿಗಳನ್ನು ಬಂಧಿಸುವಲ್ಲಿ ನಿಷ್ಣಾತನಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಚಂದ್ರ ಕೆ. ಅಡೂರು(49) ಶನಿವಾರ ನಿಧನ ಹೊಂದಿದ್ದಾರೆ. ಮಂಗಳೂರು: ಅಪರಾಧ ಪ್ರಕರಣಗಳ ಬೆನ್ನು ಬಿದ್ದು ಅಪರಾಧಿಗಳನ್ನು ಬಂಧಿಸುವಲ್ಲಿ ನಿಷ್ಣಾತನಾಗಿದ್ದ ಪೊಲೀಸ್...