KARNATAKA2 months ago
ನವದೆಹಲಿ: ವೀರ ಮಹಿಳೆ ಕಿತ್ತೂರು ರಾಣಿ ಚೆನ್ಮಮ್ಮನವರ 246ನೇ ಜನ್ಮದಿನೋತ್ಸವ ಆಚರಣೆ, ಲೋಕಸಭಾ ಸ್ಪೀಕರ್ ಒಂ ಬಿರ್ಲಾ,ಸಚಿವ ವಿ.ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಗಿ
ನವದೆಹಲಿ : ವೀರ ಮಹಿಳೆ ಕಿತ್ತೂರು ರಾಣಿ ಚೆನ್ಮಮ್ಮನವರ 246ನೇ ಜನ್ಮದಿನೋತ್ಸವ ಮತ್ತು ಬ್ರಿಟಿಷರ ವಿರುದ್ದ ಜಯಗಳಿಸಿದ 200 ವರ್ಷದ ವಿಜಯೋತ್ಸವವನ್ನು ನವದೆಹಲಿಯ ಸಂಸತ್ ಭವನದ ಅವರಣದಲ್ಲಿನ ಪ್ರೇರಣಾ ಸ್ಥಳದಲ್ಲಿ ಆಚರಿಸಲಾಯಿತು. ಲೋಕಸಭಾ ಸ್ಪೀಕರ್ ಓಂ...