KARNATAKA11 hours ago
ಕಿವಿ ಚುಚ್ಚಲು ಅರಿವಳಿಕೆ ನೀಡಿದ ವೈದ್ಯ, 5 ತಿಂಗಳ ಮಗು ಸಾವು.!
ಚಾಮರಾಜನಗರ: ಕಿವಿ ಚುಚ್ಚುವಾಗ 5 ತಿಂಗಳ ಮಗು ಸಾವನ್ನಪ್ಪಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆದಿದೆ. ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿವಿ ಚುಚ್ಚಲು ಮಗುವಿಗೆ ವೈದ್ಯರು ಅರಿವಳಿಕೆ ನೀಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು...