ಪುತ್ತೂರು, ಜುಲೈ 27: ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರತೀಕಾರದ ಕೊಲೆಯಾಗಿರುವ ಸಾಧ್ಯತೆ ಇದೆ ಎಂದು ಇದೀಗ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಒಂದು ವಾರದ ಹಿಂದೆಯಷ್ಟೇ ನಡೆದ ಮಸೂದ್ ಕೊಲೆಗೆ ಸೇಡು ತೀರಿಸಿಕೊಂಡಿರುವ ಸಾಧ್ಯತೆಯಿದೆ ಎಂದು...
ಪುತ್ತೂರು ಜುಲೈ 27: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಇದೀಗ ರಾಜ್ಯ ಸರಕಾರದ ಹಿಂದೂ ಕಾರ್ಯಕರ್ತರು ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ‘ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರಿಗೆ ಭದ್ರತೆ ಇಲ್ಲ ಎಂದು...
ಉಡುಪಿ, ಜುಲೈ 21: ಕುಡಿದ ಮತ್ತಿನಲ್ಲಿ ತಾಯಿಯನ್ನು ಹಿಯಾಳಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನನ್ನು ಮರದ ತುಂಡಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತಮಿಳುನಾಡು ಮೂಲದ ಕುಮಾರ್(32) ಎಂದು ಗುರುತಿಸಲಾಗಿದೆ. ಕುಟ್ಟಿ...
ಬೈಂದೂರು, ಜುಲೈ 15: ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೋದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜಾಡು ಹಿಡಿದು ಹೊರಟ ಬೈಂದೂರು ಪೊಲೀಸರು, ಓರ್ವ ಮಹಿಳೆ ಸೇರಿದಂತೆ...
ಹುಬ್ಬಳ್ಳಿ, ಜುಲೈ 05: ನಗರದ ಪ್ರೆಸಿಡೆಂಟ್ ಹೋಟೆಲ್ನಲ್ಲಿʻ ಸರಳ ವಾಸ್ತು ʼ ಎಂದೇ ಪ್ರಸಿದ್ಧಿ ಪಡೆದ ಸರಳ ವಾಸ್ತು ಗುರುಜೀ ಚಂದ್ರಶೇಖರ್ ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ. ಕಾರ್ಯನಿಮಿತ್ತ ಹುಬ್ಬಳ್ಳಿಗೆ ಬಂದಿದ್ದ ಗುರೂಜಿನ್ನು 12.23ರ ಸುಮಾರಿಗೆ...
ಬಂಟ್ವಾಳ, ಜುಲೈ 05: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯರಾತ್ರಿ ವೇಳೆ ನಡೆದಿದೆ. ಶಾಂತಿ ಅಂಗಡಿ ನಿವಾಸಿ...
ಮಂಗಳೂರು, ಜೂನ್ 29: ರಾಜಸ್ಥಾನದ ಉದಯಪುರದಲ್ಲಿ ನಡೆದ ಕೊಲೆ ಪ್ರಕರಣ ಒಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದ್ದು, ಈ ಹಿಂದೆ ಇದೇ ಮಾದರಿಯಲ್ಲಿ ಶಿವಮೊಗ್ಗದಲ್ಲೂ ಹರ್ಷನ ಹತ್ಯೆ ನಡೆದಿತ್ತು ಎಂದು ಬಿಜೆಪಿ...
ಮುಳಬಾಗಿಲು, ಜೂನ್ 07: ಮುಳಬಾಗಿಲು ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಜಗನ್ಮೋಹನ್ ರೆಡ್ಡಿ (45) ಅವರನ್ನು ಗಂಗಮ್ಮನಗುಡಿ ದೇಗುಲದ ಬಾಗಿಲಿನಲ್ಲಿ ಮಂಗಳವಾರ ಬೆಳಿಗ್ಗೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮುತ್ಯಾಲಪೇಟೆಯ ಅವರ ನಿವಾಸದ ಬಳಿ...
ನಾಗಾಂವ್, ಮೇ 22: ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಉದ್ರಿಕ್ತರ ಗುಂಪೊಂದು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆ ಅಸ್ಸಾಂನ ನಾಗಾಂವ್ ಜಿಲ್ಲೆಯ ಬಟಾದ್ರವ ಎಂಬಲ್ಲಿ ಶನಿವಾರ ನಡೆದಿದೆ. ಈ ಘಟನೆಗೆ ಸಂಬಂಧಿಸಿ...
ಕೊಯಿಕ್ಕೋಡ್, ಮೇ13: ಕಾಸರಗೋಡು ಮೂಲದ ಮಾಡೆಲ್ ಮತ್ತು ನಟಿಯೊಬ್ಬರ ಮೃತದೇಹವು ಅನುಮಾನಾಸ್ಪದ ರೀತಿಯಲ್ಲಿ ಕೇರಳದ ಕೊಯಿಕ್ಕೋಡ್ನಲ್ಲಿ ಪತ್ತೆಯಾಗಿದೆ. ಮೃತಳನ್ನು ಸಹನಾ (20) ಎಂದು ಗುರುತಿಸಲಾಗಿದೆ. ಈಕೆ ಕಾಸರಗೋಡಿನ ಛೆರುವಥೂರು ಮೂಲದ ನಿವಾಸಿ. ಕಳೆದ ರಾತ್ರಿ ಕೊಯಿಕ್ಕೋಡಿನ...