LATEST NEWS4 years ago
ಪಾಸಿಟಿವ್ ಬಂದು ಮನೆಯಲ್ಲಿ ವ್ಯವಸ್ಥೆ ಇಲ್ಲದವರು ದಯವಿಟ್ಟು ಕೋವಿಡ್ ಕೇರ್ ಸೆಂಟರ್ಗೆ ಬನ್ನಿ: ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ, ಮೇ 18: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಪಾಸಿಟಿವ್ ಪ್ರಮಾಣ ಹೆಚ್ಚಾಗುತ್ತಿದ್ದು, ದಿನಕ್ಕೆ 1000-1200 ಪ್ರಕರಣಗಳು ಬರುತ್ತಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಕಳವಳ ವ್ಯಕ್ತಪಡಿಸಿದ್ದಾರೆ. ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿಲ್ಲ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸೋಂಕು...